Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್
ಪ್ರಮುಖವಿದೇಶ

ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಅಮೆರಿಕ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು.

ಈ ಮೂಲಕ ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ.
ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ.
ಅಮೆರಿಕದ ಗೃಹ ಭದ್ರತಾ ಇಲಾಖೆ ಇಂಥದ್ದೊಂದು ಆಫರ್ ಅನ್ನು ಅಕ್ರಮ ವಲಸಿಗರಿಗೆ ನೀಡಿದೆ. ಎಲ್ಲಾ ದೇಶದಿಂದ ಬಂದು ಅಕ್ರಮವಾಗಿ ನೆಲಸಿರುವ ವಲಸಿಗರಿಗೆ ಇದು ಅನ್ವಯ ಆಗುತ್ತದೆ. ತಮ್ಮ ದೇಶಕ್ಕೆ ವಾಪಸ್ ಹೋಗುವಂತೆ ಕೊಟ್ಟಿರುವ ಗಡುವು ಮೀರಿ ನೆಲಸಿರುವವರನ್ನು ಬಂಧಿಸಿ, ದಂಡ ವಿಧಿಸಿ, ಬಲವಂತವಾಗಿ ಗಡೀಪಾರು ಮಾಡುವ ಕಾನೂನು ಅಮೆರಿಕದಲ್ಲಿ ತರಲಾಗಿದೆ. ಆದರೆ, ಆ ಪರಿಸ್ಥಿತಿಯಲ್ಲಿ ಸಿಲುಕಲು ಬಯಸದೆ ಗೌರವಯುತವಾಗಿ ಹೊರಹೋಗಲು ಅವಕಾಶ ಬಯಸುತ್ತಿರುವವರಿಗೆ ಗೃಹ ಇಲಾಖೆ ಆಫರ್ ಕೊಟ್ಟಿದೆ.
ಅಮೆರಿಕದಿಂದ ತಾವಾಗೇ ಹೊರಹೋಗಲು ಬಯಸುವ ಅಕ್ರಮ ವಲಸಿಗರಿಗೆ 2,600 ಡಾಲರ್ಗಳ ಎಕ್ಸಿಟ್ ಬೋನಸ್ ಕೊಡಲಾಗುತ್ತದೆ. ಉಚಿತವಾಗಿ ಪ್ರಯಾಣ ವ್ಯವಸ್ಥೆಯನ್ನು ಸರ್ಕಾರವೇ ಮಾಡುತ್ತದೆ. ಕೆಲ ದಂಡಗಳಿಂದಲೂ ವಿನಾಯಿತಿ ಕೊಡುತ್ತದೆ.

‘ನೀವು ನಿಮ್ಮ ದೇಶಕ್ಕೆ ಬೇಕಾದರೆ ಹೋಗಬಹುದು. ಅಥವಾ ನಿಮಗೆ ಕಾನೂನುಬದ್ಧ ವಾಸಕ್ಕೆ ಅವಕಾಶ ಇರುವ ದೇಶಕ್ಕೆ ಬೇಕಾದರೂ ಹೋಗಬಹುದು. ನೀವಾಗಿಯೇ ಹೋದರೆ ಭತ್ಯೆ ಕೊಡಲಾಗುತ್ತದೆ’ ಎಂದು ಅಮೆರಿಕದ ಗೃಹ ಇಲಾಖೆ ಹೇಳಿದೆ.
ಇಲಾಖೆ ತನ್ನ ಎಕ್ಸ್ ಅಕೌಂಟ್ನಿಂದ ಮಾಡಿದ ಒಂದು ಟ್ವೀಟ್ನಲ್ಲಿ ತಾಜ್ಮಹಲ್ ಫೋಟೋ ಕೂಡ ಇದೆ. ಅದು ಅಕ್ರಮವಾಗಿ ನೆಲಸಿರುವ ಭಾರತೀಯರನ್ನು ಉದ್ದೇಶಿಸಿ ಮಾಡಿರುವಂಥದ್ದು. ಅಮೆರಿಕದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರಲ್ಲಿ ಭಾರತೀಯ ಸಮುದಾಯ 3ನೇ ಸ್ಥಾನ ಪಡೆಯುತ್ತದೆ.

https://x.com/DHSgov/status/2034000845503693180?ref_src=twsrc%5Etfw%7Ctwcamp%5Etweetembed%7Ctwterm%5E2034000845503693180%7Ctwgr%5E11dfd16475ff16a70876e659d01550907f52b964%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮಗನ ಶಾಲೆಗೆ ವಾರ ಇರುವಾಗಲೇ ದುಬೈ ಬಿಟ್ಟು ಓಡಿ ಬಂದ ಸಾನಿಯಾ ಮಿರ್ಜಾ!

TAGGED:Will pay Rs 2.5 lakh: US offer to Indian expatriates
Share This Article
Facebook Twitter Copy Link Print
Previous Article ಧುರಂಧರ್ 2 ಪೇಡ್ ಪ್ರೀಮಿಯರ್ ಶೋ ರದ್ದು : ಕಾರಣವೇನು?
Next Article ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ಚಿನ್ನದ ದರ ಹೇಗಿದೆ?

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?