ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್
https://youtube.com/shorts/DiU6l59Harw?si=ZuaOlVBTxzvWqxLP newsics.com ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಅಮೆರಿಕ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು. ಈ ಮೂಲಕ ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ. ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ. ಅಮೆರಿಕದ ಗೃಹ … Continue reading ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್
Copy and paste this URL into your WordPress site to embed
Copy and paste this code into your site to embed