Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ
ಪ್ರಮುಖಕರ್ನಾಟಕ

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಹುಣಸೂರು: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಡುವೆ ಸಿಲುಕಿ ಹಾಕಿಕೊಂಡು ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್ ಸದ್ದಿನಿಂದ ಬೆದರಿದ ಆನೆ, ಗಾಬರಿಯಿಂದ ಕಾಡಿನತ್ತ ಓಡಲಾರಂಭಿಸಿದೆ. ಕಾಡಿನೊಳಗೆ ಪ್ರವೇಶಿಸುವ ಬರದಲ್ಲಿ ಆನೆಯು ರೈಲ್ವೆ ಹಳಿಗಳಿಂದ ನಿರ್ಮಿಸಲಾಗಿದ್ದ ತಡೆಗೋಡೆಯ  ಅಡಿಯಿಂದ ನುಸುಳಲು ಪ್ರಯತ್ನಿಸಿದೆ. ಈ ವೇಳೆ ಆನೆಯ ದೇಹವು ಕಂಬಗಳ ನಡುವೆ ಸಿಲುಕಿಕೊಂಡಿದೆ.

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆನೆಗೆ ಯಾವುದೇ ಗಾಯವಾಗದಂತೆ ಜಾಣ್ಮೆಯಿಂದ ಅದನ್ನು ಬಿಡಿಸುವಲ್ಲಿ ಯಶಸ್ವಿಯಾದರು.

https://www.newsics.com/2026/03/19/from-now-on-if-you-evade-paying-toll-you-will-be-fined-twice/

TAGGED:A train stuck in a railway barrier and struggling
Share This Article
Facebook Twitter Copy Link Print
Previous Article ಇನ್ಮುಂದೆ ಟೋಲ್ ಕಟ್ಟದೇ ತಪ್ಪಿಸಿಕೊಂಡರೆ ಡಬಲ್ ದಂಡ
Next Article Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?