ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ
https://youtube.com/shorts/LDfmKu7KOK0?si=Y4NKvWZkUj7zuhsW newsics.com ಹುಣಸೂರು: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಡುವೆ ಸಿಲುಕಿ ಹಾಕಿಕೊಂಡು ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್ … Continue reading ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಸಲಗ
Copy and paste this URL into your WordPress site to embed
Copy and paste this code into your site to embed