Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ
ಕರ್ನಾಟಕಪ್ರಮುಖ

Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ

Share
1 Min Read
SHARE

 

newsics.com

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಯುಗಾದಿ ಹಬ್ಬದಂದೇ ಗುರುವಾರ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

TAGGED:By-elections: BJP announces candidates for BagalkotDavangere on the eve of festival
Share This Article
Facebook Twitter Copy Link Print
Previous Article War field ಹೆಚ್ಚುತ್ತಲೇ ಇದೆ ಮಧ್ಯಪ್ರಾಚ್ಯ ಯುದ್ಧ ತೀವ್ರತೆ: ಗ್ಯಾಸ್ ಸ್ಥಾವರಗಳ ಮೇಲೆ ದಾಳಿ, ಪ್ರತಿದಾಳಿ
Next Article Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?