Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ

  newsics.com ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಯುಗಾದಿ ಹಬ್ಬದಂದೇ ಗುರುವಾರ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ … Continue reading Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ