ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ದಂಗಲ್ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ
https://youtube.com/shorts/LDfmKu7KOK0?si=Y4NKvWZkUj7zuhsW newsics.com ನಟಿ ಸಾನ್ಯಾ ಮಲ್ಹೋತ್ರಾ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಕೆಲವೇ ವರ್ಷಗಳು ಕಳೆದಿವೆ. ಅಷ್ಟರಲ್ಲಾಗಲೇ ಅವರು ಸಖತ್ ಜನಪ್ರಿಯತೆ ಪಡೆದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಅವರಿಗೆ ಸೂಪರ್ ಸಕ್ಸಸ್ ಸಿಕ್ಕಿತು. ಹೌದು, ಅವರು ನಟಿಸಿದ್ದ ಚೊಚ್ಚಲ ಚಿತ್ರ ‘ದಂಗಲ್’. 2016ರಲ್ಲಿ ತೆರೆಕಂಡ ಆ ಸಿನಿಮಾದಲ್ಲಿ ಅವರಿಗೆ ಆಮಿರ್ ಖಾನ್ ಜೊತೆ ನಟಿಸುವ ಅವಕಾಶ ಸಿಕ್ಕಿತು. ಅಲ್ಪಾವಧಿಯಲ್ಲಿಯೇ ತಮ್ಮ ಸಹಜ ನಟನೆಗಾಗಿ ಮೆಚ್ಚುಗೆಯನ್ನು ಪಡೆದರು. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ಅವರು ಮುಂಬೈನಲ್ಲಿ ಭವ್ಯವಾದ ಮನೆಯನ್ನು ಖರೀದಿಸಿದ್ದಾರೆ. … Continue reading ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ದಂಗಲ್ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ
Copy and paste this URL into your WordPress site to embed
Copy and paste this code into your site to embed