Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!
ಕರ್ನಾಟಕಪ್ರಮುಖ

Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!

Share
1 Min Read
SHARE

 

newsics.com

ಕೋಲಾರ: ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ.

ಔಷಧ ಅಂಗಡಿ ಸ್ಥಳಾಂತರಕ್ಕೆ ಪರ‌ವಾನಗಿ ನೀಡಲು ಕೋಲಾರ ಸಹಾಯಕ ಔಷಧ ನಿಯಂತ್ರಕಿ ಜೆ.ಶ್ಯಾಮಲಾ ₹35 ಸಾವಿರ ಲಂಚ ಪಡೆಯುವಾಗ ಈ ನಾಟಕೀಯ ಘಟನೆ ನಡೆದಿದೆ.

ಔಷಧ ಅಂಗಡಿ ಬೇರೆಡೆಗೆ ಸ್ಥಳಾಂತರಕ್ಕೆ ಪರವಾನಗಿ ನೀಡಲು ಅಧಿಕಾರಿ ₹35 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಟೇಕಲ್‌ನಲ್ಲಿ ಮಂಗಳವಾರ ಕಾರಿನಲ್ಲಿಯೇ ಅಧಿಕಾರಿ ಲಂಚದ ಹಣ ಪಡೆಯುವಾಗ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆಯಂಟೊನಿ ಜಾನ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಮಹಿಳಾ ಅಧಿಕಾರಿಯು ಸಹಾಯಕ ಔಷಧ ನಿಯಂತ್ರಕರ ಕಚೇರಿಯ ‌’ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್‌ ಮತ್ತು ಚಾಲಕನೊಂದಿಗೆ ಕಾರಿನಲ್ಲಿ ಪರಾರಿಯಾದರು.

ಬಂಗಾರಪೇಟೆ ಕಡೆ ವೇಗವಾಗಿ ಹೊರಟ ಕಾರನ್ನು ಲೋಕಾಯುಕ್ತ ಪೊಲೀಸರು ಬೆನ್ನಟ್ಟಿದ್ದಾರೆ. ಸುಮಾರು 15 ಕಿ.ಮೀ. ದೂರ ಬೆನ್ನತ್ತಿದ ನಂತರ ಆರೋಪಿಗಳ ಕಾರಿಗೆ ತಮ್ಮ ಕಾರನ್ನು ಅಡ್ಡ ನಿಲ್ಲಿಸಿ ಹಿಡಿದಿದ್ದಾರೆ.

ಜೆ.ಶ್ಯಾಮಲಾ, ಶ್ರೀನಿವಾಸ್ ಮತ್ತು ಶ್ಯಾಮಲಾ ಅವರ ಕಾರಿನ ಚಾಲಕ ಮಹಾಂತೇಶ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ

War News ಯುದ್ಧ ಮುಂದುವರಿಕೆ ತಂತ್ರದಿಂದಲೇ ಗೆಲ್ಲುತ್ತಿದೆಯಾ ಇರಾನ್? ಟ್ರಂಪ್ ಆತಂಕಗೊಂಡಿದ್ದೇಕೆ?

Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ

TAGGED:Drug controller arrested while absconding with bribemovie-style operation!
Share This Article
Facebook Twitter Copy Link Print
Previous Article Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ
Next Article Vaastu info ಚಪ್ಪಲಿ ಹಾಕಿ ಅಡುಗೆಮನೆಗೆ ಹೋಗಬಾರದಾ? ಹೋದ್ರೆ ಏನಾಗುತ್ತೆ?

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?