Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!
ಕರ್ನಾಟಕದೇಶಪ್ರಮುಖ

Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!

Share
1 Min Read
SHARE

 

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

newsics.com

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಜೈಲುಗಳಲ್ಲಿ ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯರ ಪರೀಕ್ಷೆ ವೇಳೆ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ. ಅದರಲ್ಲೂ ಹೆಚ್ಚಾಗಿ ಮಹಿಳಾ ಕೈದಿಗಳೇ ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ.

ರಾಜ್ಯದ ಎಲ್ಲಾ ಜೈಲಿನಲ್ಲಿ ಅಧಿಕಾರಿಗಳು ಡ್ರಗ್ಸ್ ಟೆಸ್ಟ್ ನಡೆಸುತ್ತಿದ್ದಾರೆ.ಜೈಲಿನ ವೈದ್ಯರಿಗೆ ಡ್ರಗ್ಸ್ ಟೆಸ್ಟ್ ಕೊಟ್ಟು ಕೈದಿಗಳಿಗೆ ಟೆಸ್ಟ್ ನಡೆಸಲಾಗುತ್ತಿದೆ.

ಸದ್ಯ ಪಾಸಿಟಿವ್ ಬಂದಿರುವ ಕೈದಿಗಳಿಗೆ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ವ್ಯಸನದ ಮಟ್ಟ ಎಷ್ಟು ಇದೆ ಎಂದು ತಿಳಿಯಲು ಸ್ಯಾಂಪಲ್ಸ್ ಗಳನ್ನು ರವಾನಿಸಲಾಗಿದೆ. ನಿಮ್ಹಾನ್ಸ್ ನಿಂದ ವರದಿ ಬಂದ ನಂತರ ವ್ಯಸನದ ಮಟ್ಟ ನೋಡಿ ಚಿಕಿತ್ಸೆ ನೀಡಲಾಗುತ್ತದೆ.

ವಿಚಾರಣಾಧೀನ ಕೈದಿಗಳಲ್ಲಿ ಮಾದಕ ವ್ಯಸನ ಹೆಚ್ಚಾಗಿ ಕಂಡುಬಂದಿದೆ. ಟೆಸ್ಟ್ ವೇಳೆ ವಿಚಾರಣಾ ಧನ ಕೈದಿಗಳಲ್ಲಿ ಹೆಚ್ಚು ಪಾಸಿಟಿವ್ ಬಂದಿದೆ. ಸಜಾ ಕೈದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಸನ ಕಂಡುಬಂದಿಲ್ಲ. ಯೂರಿನ್ ಸ್ಯಾಂಪಲ್ ಶೇಕರಣೆ ವೇಳೆ ಮಹಿಳಾ ಕೈದಿಗಳು ಕಳ್ಳಾಟ ನಡೆಸಿದ್ದಾರೆ. ಯೂರಿನ್ ಬದಲಿಗೆ ನೀರು ಮಿಶ್ರಣ ಮಾಡಿ ಕೊಟ್ಟಿರುವುದು ಇದೀಗ ಬೆಳಗೆಗೆ ಬಂದಿದೆ. ಸದ್ಯ ಯೂರಿನ್ ಸ್ಯಾಂಪಲ್ ಪಡೆದು ವೈದ್ಯರು ಪರೀಕ್ಷೆ ಮಾಡುತ್ತಿದ್ದಾರೆ.

ಕೈದಿಗಳ ಬಳಿ ಸ್ಯಾಂಪಲ್ ಕೇಳಿದಾಗ ನಾವು ಯಾಕೆ ಕೊಡಬೇಕು ಎಂದು ಪ್ರಶ್ನೆ ಕೇಳಿದ್ದಾರೆ. ಒತ್ತಾಯ ಮಾಡಿದಾಗ ನೀರು ಮಿಶ್ರಣ ಮಾಡಿ ಕೊಟ್ಟಿರುವ ಕೈದಿಗಳು ಎಂದು ತಿಳಿದುಬಂದಿದೆ. ಹೀಗಾಗಿ ನಿರ್ದಿಷ್ಟ ಡ್ರಗ್ಸ್ ಸಂಖ್ಯೆ ಪತ್ತೆಯಾಗಿಲ್ಲ. ಸದ್ಯ ಶೇಕಡ 10 ರಷ್ಟು ಮಾತ್ರ ಪರೀಕ್ಷೆ ಮಾಡುತ್ತಿದ್ದಾರೆ ಹಂತ ಹಂತವಾಗಿ ಮುಂದೆ ಎಲ್ಲರಿಗೂ ಪರೀಕ್ಷೆ ಮಾಡಲು ಜೈಲು ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ.

ಸದ್ಯ ಒಟ್ಟು ಐದು ಮಾದರಿಯ ಮಾದಕ ವಸ್ತುಗಳ ಪರೀಕ್ಷೆ ಮಾಡುತ್ತಿದ್ದಾರೆ. ಎಂ ಡಿ ಎಂ ಎ, ಗಾಂಜಾ, ಹೆರಾಯಿನ್ ಮತ್ತು ಕೊಕೆನ್ ಸೇರಿದಂತೆ ಒಟ್ಟು ಐದು ಮಾದರಿಯ ಡ್ರಗ್ಸ್ ಸೇವನೆ ಕುರಿತು ಕೈದಿಗಳಿಗೆ ಪರೀಕ್ಷೆ ನಡೆಸುತ್ತಿದ್ದಾರೆ. ಬೆಂಗಳೂರು ಮೈಸೂರು ಜೈಲಿನಲ್ಲಿ ಎಲ್ಲಾ ಮಾದರಿಯ ಡ್ರಗ್ಸ್ ಪರೀಕ್ಷೆ ನಡೆಸಲಾಗುತ್ತಿದೆ. ಉಳಿದ ಜೈಲುಗಳಲ್ಲಿ ಗಾಂಜ ಸೇವನೆ ಪರೀಕ್ಷೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ

TAGGED:Female prisoners in the state are more likely to use drugs!
Share This Article
Facebook Twitter Copy Link Print
Previous Article Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ
Next Article Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?