Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!

  HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ newsics.com ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಜೈಲುಗಳಲ್ಲಿ ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯರ ಪರೀಕ್ಷೆ ವೇಳೆ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ. ಅದರಲ್ಲೂ ಹೆಚ್ಚಾಗಿ ಮಹಿಳಾ ಕೈದಿಗಳೇ ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ. ರಾಜ್ಯದ ಎಲ್ಲಾ ಜೈಲಿನಲ್ಲಿ ಅಧಿಕಾರಿಗಳು ಡ್ರಗ್ಸ್ ಟೆಸ್ಟ್ ನಡೆಸುತ್ತಿದ್ದಾರೆ.ಜೈಲಿನ ವೈದ್ಯರಿಗೆ ಡ್ರಗ್ಸ್ ಟೆಸ್ಟ್ ಕೊಟ್ಟು ಕೈದಿಗಳಿಗೆ ಟೆಸ್ಟ್ ನಡೆಸಲಾಗುತ್ತಿದೆ. ಸದ್ಯ ಪಾಸಿಟಿವ್ ಬಂದಿರುವ ಕೈದಿಗಳಿಗೆ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. … Continue reading Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!