Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖವೈರಲ್

Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

newsics.com

ಬೆಂಗಳೂರು: ತುಂಡುಡುಗೆ ತೊಟ್ಟು ನಡುರಸ್ತೇಲಿ ರೀಲ್ಸ್‌ ಮಾಡಿದ ಯುವತಿಗೆ ಅಜ್ಜಿಯೊಬ್ಬರು ಬುದ್ಧಿ ಹೇಳಿದ್ದು, ಈ ಬಗೆಗಿನ ವಿಡಿಯೋ ಭಾರೀ ವೈರಲ್ ಆಗಿದೆ.

ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾಗಿದ್ದು ಘಟನೆಗೆ ಸಂಬಂಧಿಸಿದ ವಿಡಿಯೊ ಒಂದು ನೆಟ್ಟಿಗರ ಗಮನ ಸೆಳೆದಿದೆ.

ಇದು ಎಲ್ಲಿ ಮತ್ತೆ ಯಾವಾಗ? ನಡೆದಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ, ಆದರೆ, ಇದು ಬೆಂಗಳೂರು ಮೂಲದ ಯುವತಿಯೊಬ್ಬರು ಮಾಡಿದ ವಿಡಿಯೊ ಆಗಿದ್ದು ಅದೇ ಯುವತಿ ತನ್ನ ಇನ್‌ಸ್ಟಾದಲ್ಲಿ ಅಪ್ಲೋಡ್‌ ಮಾಡಿ ಬಳಿಕ ಡಿಲೀಟ್‌ ಮಾಡಿದ್ದರು ಎಂದು ವರದಿಯಾಗಿದೆ.

ಯುವತಿ ತನ್ನ ಸ್ನೇಹಿತೆಯ ಜೊತೆ ರೀಲ್ಸ್‌ಗಾಗಿ ವಿಡಿಯೊ ಮಾಡುತ್ತಿದ್ದರು. ಇದೇ ವೇಳೆ ಹಿರಿಯ ಮಹಿಳೆಯೊಬ್ಬರು ಯುವತಿಯನ್ನು ಉಡುಗೆ ತೊಡುಗೆ ನೋಡಿ, ʼಏನಮ್ಮಾ ನಿನ್ನ ವೇಷ, ಪ್ಯಾಂಟು ಶರ್ಟು ಒಕೆ, ಹೀಗೆ ಮಿನಿ ಸ್ಕರ್ಟ್‌, ಟಾಪ್‌ ಹಾಕಿದ್ರೆ ಹೇಗೆ ? ಸರಿ ಕಾಣೋಲ್ಲ, ಚುಡೀದಾರ್‌ ಆದರೂ ಒಕೆ, ಪ್ಯಾಂಟ್‌ ಶರ್ಟ್‌ ಆದರೂ ಒಕೆ, ದಯವಿಟ್ಟು ಉಡುಗೆ ತೊಡುಗೆ ಬದಲಿಸಿ ಎಂದು ಬುದ್ಧಿ ಮಾತು ಹೇಳಿದ್ದಾರೆ.

ಅದಕ್ಕೆ ಆ ಯುವತಿ ನಗುತ್ತಾ ಪ್ರತಿಕ್ರಿಯಿಸಿ ಹಾಗೆಯೇ ಅಲ್ಲಿಂದ ತೆರಳಿದ್ದಾರೆ. ಅಪ್ಲೋಡ್‌ ಮಾಡಿ, ಬಳಿಕ ಡಿಲೀಟ್‌ ಮಾಡಿದ್ದರು. ಆದರೆ ನೆಟ್ಟಿಗರು ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಬಳಿಕ ವಿಡಿಯೊ ಡೀಲಿಟ್‌ ಮಾಡಿದ್ದಾರೆ.

Bengaluru influencer reportedly scolded over her clothes 👗🚫
Viral video sparks debate on “modesty” vs personal freedom 🤔

Video later deleted after millions of views#Viral #Debate #Freedom #WomenRights #Trending pic.twitter.com/V5t6TF2qK8

— jeetwinapk (@jeetwin_apk) March 17, 2026

TAGGED:Grandma gives advice to girl who was doing reels in a short dress! Watch viral video
Share This Article
Facebook Twitter Copy Link Print
Previous Article Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!
Next Article BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?