BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ

  HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ newsics.com ಹುಬ್ಬಳ್ಳಿ: ಸಾಮಾಜಿಕ ಜಾಲತಾಣದ ‘ರೀಲ್ಸ್’ ಕ್ರೇಜ್ ಹುಬ್ಬಳ್ಳಿಯಲ್ಲಿ ಮತ್ತೊಂದು ಬಲಿ ಪಡೆದಿದೆ. ಅತಿ ವೇಗವಾಗಿ ವಾಹನ ಚಲಾಯಿಸುವ ಸಾಹಸದ ವಿಡಿಯೋ ಮಾಡಲು ಹೋಗಿ, ಸ್ಥಳೀಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಅವರ ಪುತ್ರ ನಮೀಷ್ ಸಂಗಳದ (15) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್, ಯುಗಾದಿ ಹಬ್ಬದ ರಜೆಗಾಗಿ … Continue reading BJP leader son died ರೀಲ್ಸ್ ಕ್ರೇಜ್‌ಗೆ ಹುಬ್ಬಳ್ಳಿ ಬಿಜೆಪಿ‌ ಮುಖಂಡನ ಮಗ ಬಲಿ