Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡದ ಮೊಟ್ಟಮೊದಲ ಸ್ಯಾಟಲೈಟ್‌ ಚಾನೆಲ್‌ ಉದಯ ಟಿವಿ ಹೆಸರು ಬದಲಾವಣೆ : ಏನಾಗಲಿದೆ ಹೆಸರು?
ಕರ್ನಾಟಕದೇಶಪ್ರಮುಖ

ಕನ್ನಡದ ಮೊಟ್ಟಮೊದಲ ಸ್ಯಾಟಲೈಟ್‌ ಚಾನೆಲ್‌ ಉದಯ ಟಿವಿ ಹೆಸರು ಬದಲಾವಣೆ : ಏನಾಗಲಿದೆ ಹೆಸರು?

Share
1 Min Read
SHARE

https://youtube.com/shorts/LDfmKu7KOK0?si=Y4NKvWZkUj7zuhsW

newsics.com

ಕನ್ನಡದ ಪ್ರಖ್ಯಾತ ಚಾನೆಲ್ ಉದಯ ಟಿವಿಯು ಸನ್ ನೆಟ್‌ವರ್ಕ್‌ನಿಂದ ಮರು ಬ್ರ್ಯಾಂಡಿಂಗ್‌ಗೆ ಒಳಗಾಗುತ್ತಿದೆ. ಯುಗಾದಿಯ ವೇಳೆಗೆ ‘ಸನ್ ಉದಯ ಟಿವಿ’ ಎಂದು ಹೊಸ ಹೆಸರು ಮತ್ತು ಲೋಗೋದೊಂದಿಗೆ ಬದಲಾಗುವ ನಿರೀಕ್ಷೆಯಿದೆ.

ಉದಯ ಟಿವಿ ಮಾಲೀಕತ್ವ ಹೊಂದಿರುವ, ಸನ್ ಟಿವಿ ನೆಟ್‌ವರ್ಕ್ ಲಿಮಿಟೆಡ್ ಇಂಡಿಯನ್‌ ಮೀಡಿಯಾ ಕಂಪನಿಯಾಗಿದ್ದು, ಚೆನ್ನೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದು ಸನ್ ಗ್ರೂಪ್‌ನ ಒಂದು ಭಾಗವಾಗಿದೆ. 1993ರ ಏಪ್ರಿಲ್‌ 14 ರಂದು ಕಲಾನಿಧಿ ಮಾರನ್‌ ಇದನ್ನು ಸ್ಥಾಪಿಸಿದರೆ, ಮರು ವರ್ಷವೇ ಉದಯ ಟಿವಿ ಹೆಸರಲ್ಲಿ ಕನ್ನಡದಲ್ಲೂ ಚಾನೆಲ್‌ ಏರ್‌ ಆಗಿತ್ತು.

ಮೂಲಗಳ ಪ್ರಕಾರ ಉದಯ ಟಿವಿ ಇನ್ನುಮುಂದೆ ಸದೇ ಹೆಸರನ್ನು ಉಳಿಸಿಕೊಳ್ಳುವುದಿಲ್ಲ ಅದರ ಬದಲಾಗಿ, ಸನ್‌ ಉದಯ ಟಿವಿ ಎನ್ನುವ ಹೊಸ ಹೆಸರನ್ನು ಪಡೆದುಕೊಳ್ಳಲಿದೆ. ಇದರಲ್ಲಿ ಸನ್‌ ಎನ್ನುವ ಪದ ಇಂಗ್ಲೀಷ್‌ನಲ್ಲಿ ಇದ್ದರೆ, ಉದಯ ಎನ್ನುವ ಪದ ಕನ್ನಡದಲ್ಲಿ ಇರಲಿದೆ.ಅದರೊಂದಿಗೆ ಲೋಗೋದ ಹಿಂದೆ ಇರುವ ಸೂರ್ಯನ ಚಿತ್ರದಲ್ಲಿ ಕೂಡ ಬದಲಾವಣೆ ಆಗಿದೆ. ಸುಮಾರು ಮೂರು ದಶಕಗಳಿಂದ ಕನ್ನಡ ಜನ ಉದಯ ಟಿವಿ ಅನ್ನೋ ಹೆಸರಿನಿಂದಲೇ ಚಿರಪರಿಚಿತರಾಗಿದ್ದರು.

ಇನ್ನು ಉಷೆ ಹೆಸರಿನಲ್ಲಿ ಇದ್ದ ಚಾನೆಲ್‌ ಅನ್ನು ಉದಯ ಮೂವೀಸ್‌ ಆಗಿ ಬದಲಾಯಿಸಿತ್ತು. ಇದು ಕನ್ನಡದ ಮೊಟ್ಟಮೊದಲ ಮೂವಿ ಚಾನೆಲ್‌ ಎನಿಸಿತ್ತು. ಉದಯ 2 ಅಥವಾ ಯು2 ಹೆಸರಿನಲ್ಲಿ ಇದ್ದ ಮ್ಯೂಸಿಕ್‌ ಚಾನೆಲ್‌ 2006ರಲ್ಲಿ ಆರಂಭವಾಗಿತ್ತು. ಅದನ್ನೀಗ ಉದಯ ಮ್ಯೂಸಿಕ್‌ ಎಂದು ಬದಲಾಯಿಸಲಾಗಿದೆ.

https://www.newsics.com/2026/03/19/happy-ugadi-may-the-year-of-ugadi-be-prosperous/

TAGGED:Kannada's first satellite channel Udaya TV changes name: What will be the name?
Share This Article
Facebook Twitter Copy Link Print
Previous Article GOOD MORNING ಯುಗಾದಿ ಹಬ್ಬದ ಶುಭಾಶಯಗಳು… ಇಂದಿನ ರಾಶಿ‌ ಭವಿಷ್ಯ, 19-03-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ವಿಶ್ವಾದ್ಯಂತ 11,000 ಉದ್ಯೋಗಿಗಳನ್ನು ವಜಾಗೊಳಿಸಿದ ಡೆಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?