Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 300ಕ್ಕೂ ಹೆಚ್ಚು ವೆಬ್ ಸೈಟ್, ಆಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
ದೇಶಪ್ರಮುಖ

300ಕ್ಕೂ ಹೆಚ್ಚು ವೆಬ್ ಸೈಟ್, ಆಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Share
1 Min Read
SHARE

newsics.com

ನವದೆಹಲಿ: ದೇಶದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ಜಾಲತಾಣಗಳ ವಿರುದ್ಧ ಕೇಂದ್ರ ಸರ್ಕಾರ ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಸುಮಾರು 300ಕ್ಕೂ ಹೆಚ್ಚು ಜಾಲತಾಣ ಹಾಗೂ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ

ಕೇಂದ್ರ ಸರ್ಕಾರವು ಈವರೆಗೆ ಒಟ್ಟು 8,400 ಅಕ್ರಮ ಜಾಲತಾಣಗಳನ್ನು ಬ್ಲಾಕ್ ಮಾಡಿದೆ. ಗಮನಾರ್ಹ ವಿಷಯವೆಂದರೆ, ಸರ್ಕಾರವು ಹೊಸ ‘ಆನ್‌ಲೈನ್ ಗೇಮಿಂಗ್ ಕಾಯ್ದೆ’ ಜಾರಿಗೆ ತಂದ ನಂತರವೇ ಸುಮಾರು 4,900 ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ.

ಯಾವೆಲ್ಲಾ ಸೈಟ್‌ಗಳ ಮೇಲೆ ಕ್ರಮ?

ಆನ್‌ಲೈನ್ ಕ್ರೀಡಾ ಬೆಟ್ಟಿಂಗ್: ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳ ಮೇಲೆ ಹಣ ಕಟ್ಟಿ ಆಡುವ ಪ್ಲಾಟ್‌ಫಾರ್ಮ್‌ಗಳು.

ಆನ್‌ಲೈನ್ ಕ್ಯಾಸಿನೊಗಳು: ಸ್ಲಾಟ್ಸ್, ರೌಲೆಟ್ ಮತ್ತು ಲೈವ್ ಡೀಲರ್ ಟೇಬಲ್ ಸೌಲಭ್ಯ ನೀಡುವ ಸೈಟ್‌ಗಳು.

ಬೆಟ್ಟಿಂಗ್ ಎಕ್ಸ್‌ಚೇಂಜ್‌ಗಳು: ಒಬ್ಬರಿಗೊಬ್ಬರು (p-2-p) ಬೆಟ್ಟಿಂಗ್ ಕಟ್ಟಲು ಅವಕಾಶ ನೀಡುವ ವೇದಿಕೆಗಳು.

ಸಟ್ಟಾ/ಮಟ್ಕಾ ಜಾಲಗಳು: ಸಂಪ್ರದಾಯಿಕ ಮಟ್ಕಾ ಜೂಜಿನ ಆನ್‌ಲೈನ್ ಆವೃತ್ತಿಗಳು.

ರಿಯಲ್-ಮನಿ ಗೇಮ್ ಆಪ್‌ಗಳು: ಹಣ ಪಣಕ್ಕಿಟ್ಟು ಆಡುವ ಇಸ್ಪೀಟು ಮತ್ತು ಕ್ಯಾಸಿನೊ ಆಟದ ಅಪ್ಲಿಕೇಶನ್‌ಗಳು.

ಇಂತಹ ಅಕ್ರಮ ಜಾಲತಾಣಗಳು ವಿದೇಶಗಳಿಂದ ಕಾರ್ಯಾಚರಿಸುತ್ತಿದ್ದು, ಭಾರತೀಯರ ಹಣ ಲೂಟಿ ಮಾಡುತ್ತಿವೆ. ಇವುಗಳ ಪ್ರಚಾರ ಮಾಡುವ ಅಥವಾ ನಡೆಸುವ ಸಂಸ್ಥೆಗಳ ಮೇಲೆ ಇನ್ನು ಮುಂದೆ ದಂಡ ಮತ್ತು ಜೈಲು ಶಿಕ್ಷೆಯಂತಹ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಮೂಲಗಳು ಎಚ್ಚರಿಸಿವೆ.

https://www.newsics.com/2026/03/20/jana-nayagan-is-in-trouble-vijays-film-suffers-setback-due-to-election-code-of-conduct/

TAGGED:appsCentral government bans more than 300 websites
Share This Article
Facebook Twitter Copy Link Print
Previous Article ಜನ ನಾಯಗನ್​ ಗೆ ಒಂದೆರೆಡಲ್ಲ ಸಂಕಷ್ಟ! ಚುನಾವಣೆ ನೀತಿಸಂಹಿತೆಯಿಂದ ವಿಜಯ್ ಚಿತ್ರಕ್ಕೆ ಹಿನ್ನಡೆ
Next Article ರಾವಣ ನಂತರ ಬಾಲಿವುಡ್‌ನಲ್ಲಿ ಹೆಚ್ಚಿನ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆ : ನಟಿ ಪ್ರಿಯಾಮಣಿ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?