Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿಕೊಂಡ ಧುರಂಧರ್ 2 ಸಿನಿಮಾ
ದೇಶಪ್ರಮುಖಮನರಂಜನೆ

ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿಕೊಂಡ ಧುರಂಧರ್ 2 ಸಿನಿಮಾ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಆದಿತ್ಯ ಧರ್  ನಿರ್ದೇಶನದ ಧುರಂಧರ್  ಸಿನಿಮಾ ರಿಲೀಸ್ ಆಗಿದೆ. ರಣವೀರ್ ಸಿಂಗ್, ಮಾಧವನ್ ಅಭಿನಯದ ಸಿನಿಮಾ ಥಿಯೇಟರ್​​ಗೆ ಬಂದಿದೆ. 1300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ ಧುರಂಧರ್​ನ ಸೀಕ್ವೆಲ್ ಆಗಿ ಬಂದ ಧುರಂಧರ್ 2 ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಗಳಿದ್ದವು.

‘ಧುರಂಧರ್ 2’ ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದಿದೆ. ಭರ್ಜರಿ ಓಪನಿಂಗ್ ಪಡೆದುಕೊಂಡಿರುವ ‘ಧುರಂಧರ್ 2’ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿಗೆ ಸಮೀಪಿಸಿದೆ.

ಬಿಡುಗಡೆಯಾದಲ್ಲೆಲ್ಲ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಧುರಂಧರ್ 2’ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಅಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ ಪಾಲ್ ಸೇರಿದಂತೆ ಹಲವು ಪ್ರಮುಖರು ಚಿತ್ರದಲ್ಲಿದ್ದಾರೆ. ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಮತ್ತು ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಭಾರತದಿಂದ 172 ಕೋಟಿ ರೂ., ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆಯಾಗಿದ್ದು ಪ್ರೀಮಿಯರ್ ಶೋನಿಂದ 40 ಕೋಟಿ ಗಳಿಸಿದ್ದ ಸಿನಿಮಾ ಬಿಡುಗಡೆ ದಿನ ಹಿಂದಿಯಲ್ಲಿ 103 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಅತಿ ದೊಡ್ಡ ಓಪನಿಂಗ್ ಪಡೆದ ಹಿಂದಿ ಚಿತ್ರ ಎಂದು ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನಲಾಗಿದೆ.

https://www.newsics.com/2026/03/20/parabhava-samvatsara-what-is-the-defeat-in-this-year/

TAGGED:Dhurandhar 2 movie collected 250 crore rupees on the first day itself
Share This Article
Facebook Twitter Copy Link Print
Previous Article ಪರಾಭವ ಸಂವತ್ಸರ: ಈ ವರ್ಷದಲ್ಲಿ ಸೋಲೋದು ಏನೇನು?
Next Article ಶವಾಗಾರದಲ್ಲಿ ಯುವಕನಿಗೆ ಬಂತು ಜೀವ : ಮುಂದೇನಾಯ್ತು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?