Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಥಿಯೇಟರ್‌ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ : ಧುರಂದರ್- 2 ಚಿತ್ರ ನೋಡಿ ರಮ್ಯಾ ಗರಂ.!
ಕರ್ನಾಟಕದೇಶಪ್ರಮುಖಮನರಂಜನೆ

ಥಿಯೇಟರ್‌ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ : ಧುರಂದರ್- 2 ಚಿತ್ರ ನೋಡಿ ರಮ್ಯಾ ಗರಂ.!

Share
1 Min Read
SHARE

newsics.com

ಬಹುನಿರೀಕ್ಷಿತ ಧುರಂಧರ್ 2 ಸಿನಿಮಾ ಪ್ರೇಕ್ಷಕರಲ್ಲಿ ಭಾರೀ ನಿರಾಸೆ ಮೂಡಿಸಿರುವ ಬೆನ್ನಲ್ಲೇ, ನಟಿ ರಮ್ಯಾ ಅವರು ಚಿತ್ರದ ಬಗ್ಗೆ ಬರೆದಿರುವ ಟೂ-ಪೇಜ್ ವಿಮರ್ಶೆ ಈಗ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದೆ.

ಮೊದಲ ಭಾಗದಲ್ಲಿ ಅದ್ಭುತ ಯಶಸ್ಸು ಕಂಡಿದ್ದ ಈ ಸಿನಿಮಾ, ಎರಡನೇ ಭಾಗದಲ್ಲಿ ಅತಿರೇಕದ ಹಿಂಸೆ, ತರ್ಕಹೀನ ದೃಶ್ಯಗಳು ಮತ್ತು ನೀರಸ ನಿರೂಪಣೆಯಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದೆ.

ವಿಶೇಷವಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರು ಈ ಚಿತ್ರದ ಬಗ್ಗೆ ನೀಡಿರುವ ಎರಡು ಪುಟಗಳ ಸುದೀರ್ಘ ವಿಮರ್ಶೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಮೂಡಿಸಿದೆ. ಥಿಯೇಟರ್‌ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ, ಇದು ಕೇವಲ ಒಟಿಟಿಯಲ್ಲಿ ನೋಡುವಂತಹ ಸ್ಕ್ರಾಲಿಂಗ್ ಕಂಟೆಂಟ್ ಎಂದು ರಮ್ಯಾ ನೇರವಾಗಿಯೇ ಕಿಡಿಕಾರಿದ್ದಾರೆ.

ಇದೊಂದು ಸಿನಿಮಾ ಅಲ್ಲ, ಪ್ರೇಕ್ಷಕರ ಸಹನೆಗೆ ಒಡ್ಡಿದ ಪರೀಕ್ಷೆ ಎಂದು ಕಿಡಿಕಾರುವ ಮೂಲಕ ಚಿತ್ರದ ಕಳಪೆ ಗುಣಮಟ್ಟವನ್ನು ರಮ್ಯಾ ಅಕ್ಷರಶಃ ಬಯಲು ಮಾಡಿದ್ದಾರೆ. ರಣವೀರ್ ಸಿಂಗ್ ನಟನೆಗಿಂತ ಅವರ ಕೂದಲೇ ಸಿನಿಮಾದಲ್ಲಿ ಅತಿ ದೊಡ್ಡ ಪಾತ್ರ ವಹಿಸಿದೆ ಎಂದು ವ್ಯಂಗ್ಯವಾಡಿರುವ ಅವರು, ಅತಿಯಾದ ಹಿಂಸೆ ಮತ್ತು ತರ್ಕಹೀನ ದೃಶ್ಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲುಗಳು ತುಂಡಾಗಿ, ಮೈಮೇಲೆ ಸೀಮೆಎಣ್ಣೆ ಸುರಿದಿದ್ದರೂ ನಟರು ಟೆಡ್-ಟಾಕ್ ನೀಡುವಂತೆ ಸುದೀರ್ಘ ಡೈಲಾಗ್ ಹೊಡೆಯುತ್ತಾರೆ! ವೈದ್ಯಕೀಯ ವಿಜ್ಞಾನಕ್ಕೆ ಇಲ್ಲಿ ಬೆಲೆಯೇ ಇಲ್ಲ. ಇದಕ್ಕಾಗಿ ಆಸ್ಕರ್ ಅಲ್ಲ, ನೋಬೆಲ್ ಪ್ರಶಸ್ತಿಯೇ ನೀಡಬೇಕು ಎಂದು ನಟಿ ರಮ್ಯಾ ತಮಾಷೆ ಮಾಡಿದ್ದಾರೆ.

https://www.newsics.com/2026/03/20/zomato-shocks-customers-ordering-food-online-platform-fee-hiked-to-rs-14-90-per-order/

TAGGED:Don't waste your money by going to the theater: Ramya Garamwatch Dhurandar-2!
Share This Article
Facebook Twitter Copy Link Print
Previous Article ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ಝೊಮ್ಯಾಟೊ ಶಾಕ್ : ಪ್ಲಾಟ್ ಫಾರ್ಮ್ ಶುಲ್ಕ ಪ್ರತಿ ಆರ್ಡರ್’ಗೆ 14.90 ರೂ.ಗೆ ಏರಿಕೆ!
Next Article ಹಸುಗೂಸಿಗೆ ಕಳೆನಾಶಕ ಔಷಧಿ ಉಣಿಸಿ ಕೊಲೆ ಮಾಡಿದ ತಂದೆಯ ಬಂಧನ

Popular Posts

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?