Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾವಣ ನಂತರ ಬಾಲಿವುಡ್‌ನಲ್ಲಿ ಹೆಚ್ಚಿನ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆ : ನಟಿ ಪ್ರಿಯಾಮಣಿ
ಪ್ರಮುಖಕರ್ನಾಟಕಮನರಂಜನೆ

ರಾವಣ ನಂತರ ಬಾಲಿವುಡ್‌ನಲ್ಲಿ ಹೆಚ್ಚಿನ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆ : ನಟಿ ಪ್ರಿಯಾಮಣಿ

Share
1 Min Read
SHARE

newsics.com

ಪ್ರಿಯಾಮಣಿ ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರಪರಿಚಿತರು. ಒಂದು ಕಾಲದಲ್ಲಿ ತಮ್ಮ ಸೌಂದರ್ಯ ಮತ್ತು ಪ್ರತಿಭೆಯಿಂದ ದಕ್ಷಿಣ ಭಾರತದ ಚಲನಚಿತ್ರರಂಗದಲ್ಲಿ ಕ್ರೇಜ್‌ ಗಿಟ್ಟಿಸಿಕೊಂಡಿದ್ದರು. ತಮ್ಮ ವೃತ್ತಿಜೀವನದಲ್ಲಿ ಅನೇಕ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್’, ‘ದಿ ಗುಡ್ ವೈಫ್’ ಅಂತಹ ವೆಬ್ ಸರಣಿಗಳು ಹಾಗೂ ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರದ ಯಶಸ್ಸಿನ ನಂತರ ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

ಆದರೆ, ಬಾಲಿವುಡ್‌ನಲ್ಲಿ ಅವರ ಪಯಣ ಸುಲಭವಾಗಿರಲಿಲ್ಲ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರಿಯಾಮಣಿ ತಮ್ಮ ಬಾಲಿವುಡ್ ಜರ್ನಿ ಮತ್ತು ವೈಯಕ್ತಿಕ ಬೆಳವಣಿಗೆಯ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಪ್ರಿಯಾಮಣಿ ಅವರ ಹಿಂದಿ ಚಿತ್ರರಂಗದ ಪಯಣ ಆರಂಭವಾಗಿದ್ದು ಮಣಿರತ್ನಂ ನಿರ್ದೇಶನದ ‘ರಾವಣ’ ಚಿತ್ರದ ಮೂಲಕ. ಈ ಬಗ್ಗೆ ಮಾತನಾಡಿರುವ ಅವರು, “ನಾನು ಹಿಂದಿ ಸಿನಿಮಾಗಳನ್ನು ನೋಡುತ್ತಲೇ ಬೆಳೆದವಳು. ಹಾಗಾಗಿ ‘ರಾವಣ’ ಚಿತ್ರದ ಹಿಂದಿ ಅವತರಣಿಕೆಯಲ್ಲಿ ನಟಿಸುವ ಅವಕಾಶ ಸಿಕ್ಕಾಗ ನಾನು ತುಂಬಾ ರೋಮಾಂಚನಗೊಂಡಿದ್ದೆ.

ಈ ಚಿತ್ರದ ನಂತರ ಬಾಲಿವುಡ್‌ನಲ್ಲಿ ನನಗೆ ಸಾಕಷ್ಟು ಅವಕಾಶಗಳು ಲಭಿಸಬಹುದು ಎಂದು ನಾನು ನಿರೀಕ್ಷಿಸಿದ್ದೆ,” ಎಂದು ಹೇಳಿದ್ದಾರೆ.

ರಾವಣ’ ನಂತರ ಯಾಕೆ ಬಾಲಿವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನನಗೆ ಕೆಲವು ಅವಕಾಶಗಳು ಬಂದವು. ಆದರೆ ನಾನು ಪಾತ್ರಗಳ ಆಯ್ಕೆಯಲ್ಲಿ ಬಹಳ ಜಾಗರೂಕಳಾಗಿದ್ದೆ. ಕೆಲವು ಆಫರ್‌ಗಳು ನನಗೆ ಇಷ್ಟವಾದರೆ, ಇನ್ನು ಕೆಲವು ಅಷ್ಟೇನೂ ಇಷ್ಟವಾಗಲಿಲ್ಲ. ನಾನು ಯಾವುದಕ್ಕೂ ಬೇಸರ ಮಾಡಿಕೊಳ್ಳಲಿಲ್ಲ, ಏಕೆಂದರೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಾನು ಈಗಾಗಲೇ ಬ್ಯುಸಿಯಾಗಿದ್ದೆ,” ಎಂದು ಸ್ಪಷ್ಟಪಡಿಸಿದ್ದಾರೆ.

https://www.newsics.com/2026/03/20/central-government-bans-more-than-300-websites-apps/

 

TAGGED:I thought I would get more opportunities in Bollywood after Ravana: Actress Priyamani!
Share This Article
Facebook Twitter Copy Link Print
Previous Article 300ಕ್ಕೂ ಹೆಚ್ಚು ವೆಬ್ ಸೈಟ್, ಆಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
Next Article ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ಸಾವು, ವಿಡಿಯೋ ನೋಡಿ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?