Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಧುನಿಕ F-35 ಫೈಟರ್ ಜೆಟ್‌ ಅನ್ನೇ ಹೊಡೆದುರುಳಿಸಿದ ಇರಾನ್!
ದೇಶವಿದೇಶ

ಅತ್ಯಾಧುನಿಕ F-35 ಫೈಟರ್ ಜೆಟ್‌ ಅನ್ನೇ ಹೊಡೆದುರುಳಿಸಿದ ಇರಾನ್!

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಇರಾನ್-ಅಮೆರಿಕಾ-ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ನಡೆಸಿದೆ ಎನ್ನಲಾಗಿದೆ. ಅಲ್ಲದೇ ತನ್ನ ಮೂಲಸೌಕರ್ಯಗಳ ಮೇಲೆ ಮತ್ತೊಮ್ಮೆ ದಾಳಿಯಾದರೆ ಸಂಯಮ ತೋರುವುದಿಲ್ಲ ಎಂದು ಇರಾನ್ ತನ್ನ ಶತ್ರುರಾಷ್ಟ್ರಗಳಾದ ಅಮೆರಿಕಾ ಹಾಗೂ ಇಸ್ರೇಲ್‌ಗೆ ಎಚ್ಚರಿಸಿದೆ.

ಈ ಯುದ್ಧವಿಮಾನದ ಮೇಲೆ ಇರಾನ್ ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನು ಇರಾನ್ ಮಾಧ್ಯಮವು ಬಿಡುಗಡೆ ಮಾಡಿದೆ. ಈ ಘಟನೆಯ ಬಳಿಕ ಇರಾನ್ ಮೇಲೆ ಯುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಫೈಟರ್ ಜೆಟ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು ಪೈಲಟ್ ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಇರಾನ್‌ನ ಹೇಳಿಕೆಗಳು ನಿಜವಾಗಿದ್ದರೆ, ಅದು ಅಮೆರಿಕದ ಮಿಲಿಟರಿಗೆ ಭಾರಿ ಹಿನ್ನಡೆಯಾಗಲಿದೆ, ಏಕೆಂದರೆ 100 ಮಿಲಿಯನ್ ಡಾಲರ್‌ಗಳಿಗಿಂತ ಹೆಚ್ಚು ಬೆಲೆಯ ಫೈಟ್ ಪೀಳಿಗೆಯ ಸ್ಟೆಲ್ತ್ ವಿಮಾನವಾದ ಎಫ್ -35, ಸಂಘರ್ಷದ ಸಮಯದಲ್ಲಿ ಮೊದಲ ಬಾರಿಗೆ ಹಾನಿಗೊಳಗಾದ ಘಟನೆ ಇದಾಗಿದೆ. ಇದರ ಜೊತೆಗೆ, ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾದ ನಂತರ ಇರಾನ್ ಅಮೆರಿಕದ ಫೈಟರ್ ಜೆಟ್ ಅನ್ನು ಹಾನಿಗೊಳಿಸಿದ್ದು ಇದೇ ಮೊದಲು ಅನ್ನೋದು ಗಮನಾರ್ಹ.

https://www.newsics.com/2026/03/20/approval-for-the-release-of-a-gold-coin-with-donald-trumps-face-to-celebrate-the-250th-anniversary-of-america/

TAGGED:Iran shoots down the most advanced F-35 fighter jet!
Share This Article
Facebook Twitter Copy Link Print
Previous Article ಅಮೆರಿಕದ 250ನೇ ವರ್ಷಾಚರಣೆಗೆ ಡೊನಾಲ್ಡ್ ಟ್ರಂಪ್ ಮುಖದ ಚಿನ್ನದ ನಾಣ್ಯ ಬಿಡುಗಡೆಗೆ ಅನುಮೋದನೆ !
Next Article ರಾತ್ರಿ ನಿದ್ದೆ ಮಾಡುವ 3 ಗಂಟೆ ಮೊದಲು ಊಟ ಮಾಡುವುದು ಒಳ್ಳೆಯದಂತೆ, ಯಾಕೆ ಗೊತ್ತಾ?

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?