Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜನ ನಾಯಗನ್​ ಗೆ ಒಂದೆರೆಡಲ್ಲ ಸಂಕಷ್ಟ! ಚುನಾವಣೆ ನೀತಿಸಂಹಿತೆಯಿಂದ ವಿಜಯ್ ಚಿತ್ರಕ್ಕೆ ಹಿನ್ನಡೆ
ದೇಶಪ್ರಮುಖಮನರಂಜನೆ

ಜನ ನಾಯಗನ್​ ಗೆ ಒಂದೆರೆಡಲ್ಲ ಸಂಕಷ್ಟ! ಚುನಾವಣೆ ನೀತಿಸಂಹಿತೆಯಿಂದ ವಿಜಯ್ ಚಿತ್ರಕ್ಕೆ ಹಿನ್ನಡೆ

Share
1 Min Read
SHARE

newsics.com

ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ಅವರ ಸಿನಿ ವೃತ್ತಿಜೀವನದ ಕೊನೆಯ ಚಿತ್ರ ಎಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಬಿಡುಗಡೆಗೆ ಎದುರಾಗಿರುವ ಕಂಟಕ ಸದ್ಯಕ್ಕೆ ನಿವಾರಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.

ಈ ವರ್ಷಾರಂಭದಲ್ಲೇ ಜನನಾಯಗನ್ ಸಿನಿಮಾ ತೆರೆ ಮೇಲೆ ಬರಬೇಕಿತ್ತು. 2 ತಿಂಗಳು ಕಳೆದರೂ ಯಾವುದೇ ಹೊಸ ಅಧಿಕೃತ ಬಿಡುಗಡೆ ದಿನಾಂಕವಿರದ ಕಾರಣ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ದಳಪತಿ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಜನನಾಯಗನ್ ಚಿತ್ರದಲ್ಲಿ ಹಲವು ರಾಜಕೀಯ ಪ್ರೇರಿತ ಡೈಲಾಗ್​​​ಗಳಿವೆ ಎಂದು ಸೆನ್ಸಾರ್ ಮಂಡಳಿಯ ಪರಿಶೀಲನಾ ಸಮಿತಿ ಗಮನಿಸಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ)ವು ಈ ಚಿತ್ರವನ್ನು ವೀಕ್ಷಿಸಬೇಕು ಎಂದು ಶಿಫಾರಸು ಮಾಡಿದೆ ಎಂದು ವರದಿಗಳಾಗಿವೆ.

ಮುಖ್ಯ ಚುನಾವಣಾಧಿಕಾರಿ ಅರ್ಚನಾ ಪಟ್ನಾಯಕ್ ಈ ಬಗ್ಗೆ ಮಾತನಾಡಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ಪಕ್ಷದ ನಾಯಕರಾಗಿರುವ ನಟರ ಚಿತ್ರವನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಅಗತ್ಯವಿದೆಯೇ? ಎಂಬುದರ ಕುರಿತು ಭಾರತೀಯ ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಬೇಕು ಎಂದು ಹೇಳಿದ್ದಾರೆ.

ಏಪ್ರಿಲ್ 23 ರಂದು ತಮಿಳುನಾಡಿನಲ್ಲಿ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಳು ಮತ್ತು ನಟ ವಿಜಯ್ ಟಿವಿಕೆ ಪಕ್ಷದ ನಾಯಕರಾಗಿರುವುದನ್ನು ಪರಿಗಣಿಸಿ, ಇಂತಹ ಸಮಯದಲ್ಲಿ ಜನನಾಯಗನ್‌ ಚಿತ್ರವನ್ನು ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಸೆನ್ಸಾರ್ ಮಂಡಳಿಯು ಚುನಾವಣಾ ಆಯೋಗಕ್ಕೆ ತಿಳಿಸಿದೆ ಎಂದು ವರದಿಗಳು ತಿಳಿಸಿವೆ.

ತಮಿಳುನಾಡಿನಲ್ಲಿ ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಪಕ್ಷದ ನಾಯಕ ಮತ್ತು ಅಭ್ಯರ್ಥಿ ಎಂದು ಪರಿಗಣಿಸಲ್ಪಟ್ಟ ನಟನೊಬ್ಬನನ್ನು ಒಳಗೊಂಡ ಚಿತ್ರ ಬಿಡುಗಡೆಯಾಗುತ್ತಿರುವುದು ಇದೇ ಮೊದಲು.

https://www.newsics.com/2026/03/20/father-arrested-for-murdering-cow-by-feeding-it-herbicide/

 

TAGGED:Jana Nayagan is in trouble! Vijay's film suffers setback due to election code of conduct
Share This Article
Facebook Twitter Copy Link Print
Previous Article ಹಸುಗೂಸಿಗೆ ಕಳೆನಾಶಕ ಔಷಧಿ ಉಣಿಸಿ ಕೊಲೆ ಮಾಡಿದ ತಂದೆಯ ಬಂಧನ
Next Article 300ಕ್ಕೂ ಹೆಚ್ಚು ವೆಬ್ ಸೈಟ್, ಆಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?