Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಚಾರಿ ಜ್ಯೋತಿಷಿ ಜತೆ ರಾಜಕಾರಣಿಗಳ, ತಾರಾ ಮಹಿಳೆಯರ ನಂಟು!
ದೇಶಪ್ರಮುಖ

ಅತ್ಯಾಚಾರಿ ಜ್ಯೋತಿಷಿ ಜತೆ ರಾಜಕಾರಣಿಗಳ, ತಾರಾ ಮಹಿಳೆಯರ ನಂಟು!

Share
1 Min Read
SHARE

newsics.com

ಮುಂಬೈ: ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಖ್ಯಾತ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖರತ್ ಅವರನ್ನು ನಾಸಿಕ್​ನಲ್ಲಿ ಬುಧವಾರ(ಮಾ. 18) ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆರೋಪಿ ಖರತ್ ಮಹಾರಾಷ್ಟ್ರದ ಹಲವಾರು ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮತ್ತು ಸೆಲೆಬ್ರಿಟಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. ಅವರ ಮೊಬೈಲ್​ನಲ್ಲಿ ಸುಮಾರು ಮಹಿಳೆಯರ 58 ಅಶ್ಲೀಲ ವಿಡಿಯೋಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ರಾಜಕಾರಣಿಗಳ ನಂಟು ಬಯಲು, ಕ್ಯಾಪ್ಟನ್ ಅಶೋಕ್ ಖಾರಟ್ ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ವೈರಲ್ ಆಗಿ ಅರೆಸ್ಟ್ ಆಗಿದ್ದಾರೆ. ಇದೀಗ ರಾಜಕಾರಣಿ, ಆಸ್ತಿ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ.

ಅಶೋಕ್ ಖಾರಟ್ ಹಲವು ಪ್ರಮುಖ ರಾಜಕಾರಣಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ಪ್ರಮುಖ ನಾಯಕರು ಅಶೋಕ್ ಖರಾಟ್ ಬಳಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತ ಹಲವು ಫೋಟೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಅಶೋಕ್ ಖಾರಟ್ ಕೆಲ ರಾಜಕಾರಣಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಅಶೋಕ್ ಖಾರಟ್ ನಿವೃತ್ತ ಮರ್ಚೆಂಟ್ ನೇವಿ ಅಧಿಕಾರಿ. ಹೀಗಾಗಿ ಕ್ಯಾಪ್ಟನ್ ಅಶೋಕ್ ಎಂದೇ ಚಿರಪರಿಚತರಾಗಿದ್ದಾರೆ. ನಿವತ್ತ ನೌಕಾ ಅಧಿಕಾರಿ ಹಾಗೂ ಆಧ್ಯಾತ್ಮಕವಾಗಿ ಸಾಧನೆ ಮಾಡಿದ್ದಾರೆ ಎಂದು ಜನರು ಬೇಗನ ನಂಬಿದ್ದರು. ಆದರೆ ಇವರ ಬಳಿ ಬರುತ್ತಿದ್ದ ಮಹಿಳೆಯರನ್ನು ಹೇಗಾದರೂ ಮಾಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಈ ಕುರಿತ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಎಬ್ಬಿಸಿದೆ

ಅಶೋಕ್ ಖಾರಟ್ ಕೆಲವೇ ವರ್ಷದಲ್ಲಿ ನೂರಾರು ಕೋಟಿ ಆಸ್ತಿ ಸಂಪಾದಿಸಿದ್ದರೆ. ಇದರ ಮೂಲ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಶೋಕ್ ಖಾರಟ್ ಆಸ್ತಿ ಗಳಿಕೆಯಲ್ಲಿ ಅಕ್ರಮ ನಡೆದಿದೆ ಅನ್ನೋ ಅನುಮಾನಗಳು ಪೊಲೀಸರನ್ನು ಕಾಡುತ್ತಿದೆ. ಹೀಗಾಗಿ ತನಿಖೆ ತೀವ್ರಗೊಂಡಿದೆ.

https://www.newsics.com/2026/03/20/actress-nimika-ratnakar-is-ready-to-enter-married-life/

 

 

TAGGED:Politicians and celebrities have connections with rapist astrologer!
Share This Article
Facebook Twitter Copy Link Print
Previous Article ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ನಿಮಿಕಾ ರತ್ನಾಕರ್; ವರ ಯಾರು?
Next Article ಕಾಲೇಜಿಗೆ ಬಂದು ಡ್ರಗ್ಸ್ ಪೆಡ್ಲರ್ ಆದಳು :ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡು ಡ್ರಗ್ಸ್ ಸಾಗಣೆ

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?