Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏ.1ರಿಂದ ದುಬಾರಿಯಾಗಲಿವೆ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ
ದೇಶಪ್ರಮುಖ

ಏ.1ರಿಂದ ದುಬಾರಿಯಾಗಲಿವೆ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ಬೆಲೆ

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ಇದೀಗ ಅಗತ್ಯ ಔಷಧಗಳ ಬೆಲೆ ಏರಿಕೆಯ ಆಘಾತ ಕೂಡ ಎದುರಾಗಿದೆ. ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 1000ಕ್ಕೂ ಹೆಚ್ಚು ಔಷಧಗಳ ಬೆಲೆ ಏಪ್ರಿಲ್‌ 1 ರಿಂದ ಏರಿಕೆ ಆಗಲಿದೆ.

ಈ ವರ್ಷ ಶೇಕಡ 0.6 ರಷ್ಟು ದರ ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದೆ. ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 1000ಕ್ಕೂ ಹೆಚ್ಚು ಔಷಧಗಳಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದ್ದು, ನೋವು ನಿವಾರಕಗಳು, ಆಂಟಿಬಯಾಟಿಕ್ಸ್, ಸೋಂಕು ನಿವಾರಕಗಳು, ಮಧುಮೇಹ ನಿರೋಧಕ ಔಷಧಗಳು ಮತ್ತು ಕ್ಯಾನ್ಸರ್ ಔಷಧಗಳ ಬೆಲೆ ಶೇಕಡ 0.6 ರಷ್ಟು ಹೆಚ್ಚಾಗಲಿದೆ.

ಅಗತ್ಯ ಔಷಧಗಳ ಪಟ್ಟಿಯಲ್ಲಿ ಸೇರಿರುವ ಪ್ರಮುಖ ಔಷಧಗಳ ಬೆಲೆ ಏರಿಕೆಯಾಗಲಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರೂ ಬಳಸುವ ಪ್ಯಾರಾಸೆಟಮಾಲ್ (ನೋವು ನಿವಾರಕ), ಅಜಿಥೋಮೈಸಿನ್ ನಂತಹ ಆಂಟಿಬಯಾಟಿಕ್ಸ್, ರಕ್ತಹೀನತೆ ನಿವಾರಣೆ ಔಷಧಗಳು, ವಿಟಮಿನ್ ಮತ್ತು ಖನಿಜಗಳ ಅಗತ್ಯಕ್ಕೆ ಬಳಸುವ ಔಷಧಗಳು, ಮಧುಮೇಹ ನಿರೋಧಕ ಔಷಧಗಳು ಮತ್ತು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಕೆಲವು ಔಷಧಗಳು ಈ ಪಟ್ಟಿಯಲ್ಲಿ ಸೇರಿವೆ.

 

ರಾಷ್ಟ್ರೀಯ ಔಷಧಗಳ ಬೆಲೆ ಪ್ರಾಧಿಕಾರ (NPPA) ವರ್ಷಕ್ಕೊಮ್ಮೆ ಈ ಬೆಲೆ ಪರಿಷ್ಕರಣೆಯನ್ನು ನಡೆಸುತ್ತದೆ. ಈ ಬಾರಿಯ ಏರಿಕೆ ಪ್ರಮಾಣ ಶೇಕಡ 0.6 ರಷ್ಟು ಮಾತ್ರವಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇದು ತುಂಬಾ ಕಡಿಮೆಯಾಗಿದೆ.

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಸಂಘರ್ಷಗಳು ಮತ್ತು ಆರ್ಥಿಕ ಅನಿಶ್ಚಿತತೆಗಳಿಂದಾಗಿ ಔಷಧ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಸಗಟು ಬೆಲೆ ಸೂಚ್ಯಂಕವೂ ಏರುಗತಿಯಲ್ಲಿದ್ದು, ಔಷಧ ಉದ್ಯಮದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಔಷಧ ತಯಾರಿಕಾ ಕಂಪನಿಗಳು ಕೇಂದ್ರ ಸರ್ಕಾರದ ಮೊರೆ ಹೋಗಲು ಸಜ್ಜಾಗಿವೆ. ಶೇಕಡ 0.6 ಕ್ಕಿಂತ ಹೆಚ್ಚು ದರ ಹೆಚ್ಚಳದ ಅಗತ್ಯವಿದೆ.

https://www.newsics.com/2026/03/20/us-iran-trump-trapped-in-iranian-labyrinth-who-will-surrender-now/

TAGGED:Prices of over 1000 essential medicines to become more expensive from April 1
Share This Article
Facebook Twitter Copy Link Print
Previous Article US- Iran: ಇರಾನಿನ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡ ಟ್ರಂಪ್ : ಈಗ ಶರಣಾಗೋದು ಯಾರು?
Next Article ಕೌಟುಂಬಿಕ ಕಲಹ : ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ಮಾಡಿದ ಮಾಜಿ ಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?