Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ಝೊಮ್ಯಾಟೊ ಶಾಕ್ : ಪ್ಲಾಟ್ ಫಾರ್ಮ್ ಶುಲ್ಕ ಪ್ರತಿ ಆರ್ಡರ್’ಗೆ 14.90 ರೂ.ಗೆ ಏರಿಕೆ!
ಕರ್ನಾಟಕಪ್ರಮುಖ

ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ ಝೊಮ್ಯಾಟೊ ಶಾಕ್ : ಪ್ಲಾಟ್ ಫಾರ್ಮ್ ಶುಲ್ಕ ಪ್ರತಿ ಆರ್ಡರ್’ಗೆ 14.90 ರೂ.ಗೆ ಏರಿಕೆ!

Share
1 Min Read
SHARE

newsics.com

ಬೆಂಗಳೂರು: ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಗ್ರಾಹಕರಿಗೆ  ಝೊಮ್ಯಾಟೊ ಶಾಕ್ ನೀಡಿದೆ. ತನ್ನ ಲಾಭಾಂಶವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಂಪನಿಯು ಪ್ರತಿ ಆರ್ಡರ್ ಮೇಲೆ ವಿಧಿಸುವ ‘ಪ್ಲಾಟ್‌ಫಾರ್ಮ್ ಫೀ’ ಅನ್ನು ಬರೋಬ್ಬರಿ 14.90 ರೂಪಾಯಿಗೆ ಏರಿಕೆ ಮಾಡಿದೆ.

ಆರಂಭದಲ್ಲಿ ಕೇವಲ 2 ರೂಪಾಯಿಯಿಂದ ಆರಂಭವಾಗಿದ್ದ ಈ ಶುಲ್ಕ, ಕಳೆದ ಕೆಲವು ತಿಂಗಳುಗಳಲ್ಲಿ 5, 7, 10 ರೂಪಾಯಿ ದಾಟಿ ಈಗ 14.90 ರೂಪಾಯಿಗೆ ಬಂದು ನಿಂತಿದೆ. ಸ್ವಿಗ್ಗಿ ಈಗಾಗಲೇ ಕೆಲವು ಆಯ್ದ ನಗರಗಳಲ್ಲಿ 15 ರೂಪಾಯಿಯ ಆಸುಪಾಸಿನಲ್ಲಿ ಶುಲ್ಕ ವಿಧಿಸುತ್ತಿದೆ. ಈಗ  ಝೊಮ್ಯಾಟೊ ಕೂಡ ಅದೇ ಹಾದಿ ಹಿಡಿಯುವ ಮೂಲಕ ಮಾರುಕಟ್ಟೆಯಲ್ಲಿ ತನ್ನ ಹಿಡಿತವನ್ನು ಸಾಧಿಸಲು ಮುಂದಾಗಿದೆ.

ನೀವು ಝೊಮ್ಯಾಟೊ ಗೋಲ್ಡ್  ಸದಸ್ಯರಾಗಿದ್ದರೂ ಸಹ, ಈ ಪ್ಲಾಟ್‌ಫಾರ್ಮ್ ಫೀ ಪಾವತಿಸುವುದು ಕಡ್ಡಾಯವಾಗಿದೆ. ಅಂದರೆ, ಉಚಿತ ಡೆಲಿವರಿ ಸೌಲಭ್ಯವಿದ್ದರೂ ಈ ಹೆಚ್ಚುವರಿ ಶುಲ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

https://www.newsics.com/2026/03/20/from-now-on-not-only-is-a-credit-score-required-to-get-a-loan-but-also-to-get-a-bank-job/

TAGGED:Zomato shocks customers ordering food online: Platform fee hiked to Rs 14.90 per order!
Share This Article
Facebook Twitter Copy Link Print
Previous Article Job Credit Score: ಇನ್ಮುಂದೆ ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗ ಪಡೆಯಲು ಬೇಕು ಕ್ರೆಡಿಟ್ ಸ್ಕೋರ್!
Next Article ಥಿಯೇಟರ್‌ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ : ಧುರಂದರ್- 2 ಚಿತ್ರ ನೋಡಿ ರಮ್ಯಾ ಗರಂ.!

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?