ಹೋಟೆಲ್, ರೆಸ್ಟೋರೆಂಟ್ಗಳಿಗೆ ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ
https://youtube.com/shorts/1G3iDuCfqaQ?si=rbtHZp_4mD8cY9Sv newsics.com ಕೇಂದ್ರ ಸರ್ಕಾರವು ಎಲ್‌ಪಿಜಿ ಕೊರತೆಯಿಂದ ಬಳಲುತ್ತಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಮಹತ್ವದ ಸಮಾಧಾನ ನೀಡಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ … Continue reading ಹೋಟೆಲ್, ರೆಸ್ಟೋರೆಂಟ್ಗಳಿಗೆ ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ
Copy and paste this URL into your WordPress site to embed
Copy and paste this code into your site to embed