Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಂಬಾಳೆ ಅನ್​​ಫಾಲೋ ಮಾಡಿದ್ರಾ ರಿಷಬ್? ತಮ್ಮದೇ ಬ್ಯಾನರ್​ ಅಲ್ಲಿ ಚಾಪ್ಟರ್ 2 ಘೋಷಣೆ!
ಕರ್ನಾಟಕಪ್ರಮುಖಮನರಂಜನೆ

ಹೊಂಬಾಳೆ ಅನ್​​ಫಾಲೋ ಮಾಡಿದ್ರಾ ರಿಷಬ್? ತಮ್ಮದೇ ಬ್ಯಾನರ್​ ಅಲ್ಲಿ ಚಾಪ್ಟರ್ 2 ಘೋಷಣೆ!

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಕಾಂತಾರ ಹಾಗೂ ಚಾಪ್ಟರ್ 1 ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈ ಎರಡೂ ಸಿನಿಮಾಗಳನ್ನು ಕನ್ನಡದ ಹೆಮ್ಮೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. ನಿರ್ದೇಶಕ ರಿಷಬ್‌ ಶೆಟ್ಟಿ ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ.

ಯುಗಾದಿ ಹಬ್ಬವನ್ನು ಪತ್ನಿಯೊಂದಿಗೆ ಆಚರಿಸಿದ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ಈ ಪೋಸ್ಟ್‌ ಬಂದಿದೆ. ರಿಷಬ್ ಶೆಟ್ಟಿ ಯುಗಾದಿ ಹಬ್ಬದ ಶುಭಾಶಯವನ್ನು ಕೋರುತ್ತಾ “ಅಧ್ಯಾಯ ಎರಡು ಇಲ್ಲಿಂದ ಶುರು” ಎಂದು ಬರೆದು ಪೋಸ್ಟ್ ಮಾಡಿದ್ದರು. ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ “ಚಾಪ್ಟರ್ 2” ಘೋಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ರಿಷಬ್ ಪೋಸ್ಟರ್​ ಅಲ್ಲಿ ಎಲ್ಲಿಯೂ ಇದು ‘ಕಾಂತಾರ: ಚಾಪ್ಟರ್ 2’ ಎಂದು ಅನೌನ್ಸ್ ಮಾಡಿಲ್ಲ. ಹೀಗಾಗಿ ವಿವಿಧ ಚರ್ಚೆ ನಡೆದಿದೆ. ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರಕ್ಕೆ ಎರಡನೇ ಚಾಪ್ಟರ್ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನೂ ಕೆಲವರು ‘ಕಾಂತಾರ: ಚಾಪ್ಟರ್ 2’ ಎನ್ನುತ್ತಿದ್ದಾರೆ.

ಇವುಗಳ ಮಧ್ಯೆ ರಿಷಬ್ ಅವರು ಇನ್​​ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಯನ್ನು ಅನ್​​​ಫಾಲೋ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

https://www.newsics.com/2026/03/21/huge-increase-in-petrol-prices-new-rates-implemented/

TAGGED:Did Rishabh unfollow Hombale?
Share This Article
Facebook Twitter Copy Link Print
Previous Article Petrol Price Hike ಪೆಟ್ರೋಲ್ ಬೆಲೆಯಲ್ಲಿ ಭಾರೀ ಏರಿಕೆ : ಹೊಸ ದರ ಜಾರಿ!
Next Article ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಜಾರಿ ಮಾಡಿದ ಇರಾನ್‌, ಒಂದು ಹಡಗಿಗೆ 18 ಕೋಟಿ ರೂ. ಪಾಸಿಂಗ್ ಶುಲ್ಕ!

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?