Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನ ಮತ್ತಷ್ಟು ಅಗ್ಗ: ಒಂದೇ ದಿನ 2,940 ರೂ. ಇಳಿಕೆ!
ಕರ್ನಾಟಕದೇಶಪ್ರಮುಖ

ಚಿನ್ನ ಮತ್ತಷ್ಟು ಅಗ್ಗ: ಒಂದೇ ದಿನ 2,940 ರೂ. ಇಳಿಕೆ!

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಚಿನ್ನ ಇರಬೇಕು, ಮನೆಯಲ್ಲಿ ಕೆಜಿ & ಕೆಜಿ ಚಿನ್ನ ತುಂಬಿರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಇನ್ನು ನಮ್ಮ ಭಾರತೀಯರಿಗೆ ಚಿನ್ನದ ಮೇಲೆ ಆಸೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ. ಏಕೆಂದರೆ ಚಿನ್ನ ಭಾರತ ಮತ್ತು ಭಾರತೀಯರ ಸಂಸ್ಕೃತಿ ಜೊತೆಗೆ ಬೆರೆತು ಹೋಗಿದೆ.

ಈ ಮೂಲಕ ಚಿನ್ನ ಖರೀದಿ ಮಾಡುತ್ತಾ ಬಂಗಾರ & ಬೆಳ್ಳಿ ಸಂಗ್ರಹ ಮಾಡುವುದು ಕೂಡ ಭಾರತೀಯ ಸಂಸ್ಕೃತಿಯ ಒಂದು ಭಾಗವೇ ಆಗಿದೆ ಎನ್ನಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಸಂಗ್ರಹ ಮಾಡುವುದು ಬಿಟ್ಟುಬಿಡಿ, ಮಿಲಿ ಗ್ರಾಂ ಲೆಕ್ಕದಲ್ಲೂ ಬಂಗಾರ ಖರೀದಿ ಮಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿತ್ತು. ಆದರೆ ಇದೀಗ ಚಿನ್ನ ಭರ್ಜರಿ ಕುಸಿತ ಕಂಡಿದೆ. ಇಂದಿನ ಚಿನ್ನದ ರೇಟ್ ಎಷ್ಟು ನೋಡೋಣ ಬನ್ನಿ.

ಮಾರ್ಚ್ 20ರ ಶುಕ್ರವಾರವಾದ ನಿನ್ನ 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 1370 ರುಪಾಯಿ ಹಾಗೂ 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1200 ರುಪಾಯಿ ಇಳಿಕೆ ಕಂಡಿತ್ತು. ಅದೇ ಟ್ರೆಂಡ್ ಶನಿವಾರವಾದ ಇಂದೂ ಮುಂದುವರೆದಿದೆ.

ಮಾರ್ಚ್ 21ರಂದು ಪ್ರತಿ ಗ್ರಾಮ್ 24 ಕ್ಯಾರಟ್ ಚಿನ್ನದ ಮೇಲೆ 294 ರುಪಾಯಿ ಇಳಿಕೆ ಕಂಡಿದ್ದು, ಗ್ರಾಮ್‌ಗೆ 14,597 ರುಪಾಯಿಗಳಾಗಿವೆ. ಅಂದರೆ ಪ್ರತಿ 10 ಗ್ರಾಮ್ 24 ಕ್ಯಾರಟ್ ಚಿನ್ನದ ಮೇಲೆ ಬರೋಬ್ಬರಿ 2,940 ರುಪಾಯಿ ಇಳಿಕೆಯಾದಂತೆ ಆಗಿದೆ.

ಆಭರಣ ಚಿನ್ನವಾದ 22 ಕ್ಯಾರಟ್ ಪ್ರತಿ ಗ್ರಾಮ್ ಚಿನ್ನದ ಮೇಲೆ 275 ರುಪಾಯಿ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಮ್‌ಗೆ 13,380 ರುಪಾಯಿಗಳಾಗಿವೆ. ಅಲ್ಲಿಗೆ ಪ್ರತಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಮೇಲೆ ಬರೋಬ್ಬರಿ 2750 ರುಪಾಯಿ ಇಳಿಕೆಯಾದಂತೆ ಆಗಿದೆ.

ಒಟ್ಟಾರೆಯಾಗಿ ಕಳೆದ 10 ದಿನಗಳಲ್ಲಿ 24 ಕ್ಯಾರಟ್ ಪ್ರತಿ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 16,250 ರುಪಾಯಿ ಇಳಿಕೆಯಾಗಿದ್ದರೇ, ಆಭರಣ ಚಿನ್ನವಾದ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ 14,900 ರುಪಾಯಿ ಇಳಿಕೆಯಾಗಿದೆ.

https://www.newsics.com/2026/03/21/kkrtc-bus-theft-by-fired-driver/

 

TAGGED:940 down in a single day!Gold becomes cheaper: Rs 2
Share This Article
Facebook Twitter Copy Link Print
Previous Article ವಜಾಗೊಂಡ ಚಾಲಕನಿಂದಲೇ ಕೆಕೆಆರ್‌ಟಿಸಿ ಬಸ್ ಕಳ್ಳತನ
Next Article ದೇಶಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?