Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಜಾಗೊಂಡ ಚಾಲಕನಿಂದಲೇ ಕೆಕೆಆರ್‌ಟಿಸಿ ಬಸ್ ಕಳ್ಳತನ
ಕರ್ನಾಟಕಪ್ರಮುಖ

ವಜಾಗೊಂಡ ಚಾಲಕನಿಂದಲೇ ಕೆಕೆಆರ್‌ಟಿಸಿ ಬಸ್ ಕಳ್ಳತನ

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಯಾದಗಿರಿ :  ಕರ್ತವ್ಯ ಲೋಕದ ಹಿನ್ನೆಲೆಯಲ್ಲಿ ವಜಾಗೊಂಡಿದ್ದ ಬಳಿಕ ಊರಿಗೆ ತೆರಳಲು ವಾಹನ ಸಿಗದಿದ್ದಕ್ಕೆ KKRTC ಬಸ್ ಅನ್ನೆ ಕದ್ದೋಯ್ದಿದ್ದಾನೆ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಸೈದಾಪುರ ನಿಲ್ದಾಣದಲ್ಲಿ ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎಂಬ ವಜಾಗೋಂಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್‌ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದ ಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾ ಮಾಡಲಾಗಿತ್ತು.

ವಜಾಗೊಂಡ ಚಾಲಕ ಮಹಿಪಾಲ ರೆಡ್ಡಿ ಇಂದಲೇ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮ ರಾಜನಹಳ್ಳಿಗೆ ಹೋಗಲು ಯಾವುದೇ ವಾಹನ ಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಥಾನದ ಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ಮಹಿಪಾಲ ರೆಡ್ಡಿ ವಿರುದ್ಧ ಕೆಎಸ್ ದಾಖಲಾಗಿದೆ. ಕಳ್ಳತನವಾಗಿದ್ದ ಕೆಕೆಆರ್‌ಟಿಸಿ ಬಸ್ ಅನ್ನು ಪೊಲೀಸರು ವಾಪಸ್ ತಂದಿದ್ದಾರೆ.

https://www.newsics.com/2026/03/21/i-will-spend-my-life-alone-i-dont-want-love-marriage-or-children-anupama-gowda-tears-up/

TAGGED:KKRTC bus theft by fired driver
Share This Article
Facebook Twitter Copy Link Print
Previous Article ನಾನು ಒಂಟಿಯಾಗಿಯೇ ನನ್ನ ಜೀವನವನ್ನು ಕಳೆಯುತ್ತೇನೆ : ಪ್ರೀತಿ, ಮದುವೆ-ಮಕ್ಕಳು ಯಾವುದೂ ಬೇಡ : ಅನುಪಮ ಗೌಡ ಕಣ್ಣೀರು
Next Article ಚಿನ್ನ ಮತ್ತಷ್ಟು ಅಗ್ಗ: ಒಂದೇ ದಿನ 2,940 ರೂ. ಇಳಿಕೆ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?