Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್ ಅಹಮ್ಮದ್
ಕರ್ನಾಟಕಪ್ರಮುಖ

ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್ ಅಹಮ್ಮದ್

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಬೆಂಗಳೂರು : ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಿಚವ ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ದಾವಣೆಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಘೋಷಣೆ ವಿಚಾರವಾಗಿ ನಡೆದ ಸಭೆಯಲ್ಲಿ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಚುನಾವಣೆ ಟಿಕೆಟ್ ನೀಡಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ಸಮುದಾಯದ ನಾಯಕರ ನಡುವೆ ದೊಡ್ಡ ಹಗ್ಗಜಗ್ಗಾಟವೇ ನಡೆದಿದೆ ಎಂದು ಹೇಳಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಲು ಮೌಲ್ವಿಗಳು,ಮುಸ್ಲಿಂ ಪ್ರಮುಖರು ಆಗ್ರಹಿಸಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹಮ್ಮದ್ ಹೇಳಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ.

ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸುತ್ತಿದ್ದಂತೆ ರಣದೀಪ್ ಸಿಂಗ್ ಸುರ್ಜೆವಾಲ ಉತ್ತರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಂದು ಸಮದಾಯ ನೆಚ್ಚಿಕೊಂಡಿಲ್ಲ. ಎಲ್ಲಾ ಸಮುದಾಯ ನಮ್ಮ ಜೊತೆಗಿದೆ. ಟಿಕೆಟ್ ಸೂಕ್ತ ಅಭ್ಯರ್ಥಿಗೆ ನೀಡಲಾಗುತ್ತದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.ಈ ಮೂಲಕ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಹೈಕಮಾಂಡ್ ಮುಂದೆ ಠುಸ್ ಆಗಿದೆ.

https://www.newsics.com/2026/03/21/the-prime-minister-shared-the-song-of-varanat-rajkumar/

TAGGED:Minister Zameer Ahmed drops resignation bombshell
Share This Article
Facebook Twitter Copy Link Print
Previous Article ವರನಟ ರಾಜ್‌ಕುಮಾರ್‌ ಹಾಡನ್ನು ಶೇರ್‌ ಮಾಡಿಕೊಂಡ ಪ್ರಧಾನಿ
Next Article ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ : ಸಿಸಿಟಿವಿ ಇದ್ದರೂ ವಿಡಿಯೋ ಮಾಯವಾಯ್ತಾ?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?