Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅವಳಿ ಸಹೋದರಿಯರನ್ನು ವರಿಸಿದ್ದ ಅವಳಿಗಳಲ್ಲಿ ಒಬ್ಬ ವರ ಆತ್ಮ*ಹತ್ಯೆ : ಅಪರೂಪದ ಮದುವೆ, ಅನಿರೀಕ್ಷಿತ ಅಂತ್ಯ!
ದೇಶಪ್ರಮುಖ

ಅವಳಿ ಸಹೋದರಿಯರನ್ನು ವರಿಸಿದ್ದ ಅವಳಿಗಳಲ್ಲಿ ಒಬ್ಬ ವರ ಆತ್ಮ*ಹತ್ಯೆ : ಅಪರೂಪದ ಮದುವೆ, ಅನಿರೀಕ್ಷಿತ ಅಂತ್ಯ!

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಕಾಮಾರೆಡ್ಡಿ: ಟ್ವಿನ್ಸ್ ಡೇ ದಿನದಂದು ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರ ಪೈಕಿ ದುಂಪತಿ ವಿನಯ್ ಕುಮಾರ್ (31) ಎಂಬುವವರು ಮಾನೇರು ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮಚಾರೆಡ್ಡಿ ಮಂಡಲದ ಘನಾಪುರ ಗ್ರಾಮದಲ್ಲಿ ನಡೆದಿದೆ.

ಹೈದರಾಬಾದ್‌ನ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ವಿನಯ್ ಕುಮಾರ್, ಯುಗಾದಿ ಹಬ್ಬದ ದಿನದಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಂದಿರಲಿಲ್ಲ. ಆತಂಕಗೊಂಡ ಸಂಬಂಧಿಕರು ಹುಡುಕಾಟ ನಡೆಸಿದಾಗ, ಗಂಭೀರರಾವ್ ಪೇಟ್ ಮಂಡಲದ ನಿರ್ಮಲ ಬಳಿಯ ಮಾನೇರು ನದಿಯಲ್ಲಿ ವಿನಯ್ ಅವರ ಮೃತದೇಹ ಪತ್ತೆಯಾಗಿದೆ.

ದಂಪತಿ ವಿಜಯ್ ಮತ್ತು ವಿನಯ್ ಎಂಬ ಅವಳಿ ಸಹೋದರರು ನೋಡಲು ಒಂದೇ ತರಹ ಇದ್ದರು. ಇವರಿಗಾಗಿ ಸಂಬಂಧ ಹುಡುಕುತ್ತಿದ್ದಾಗ ತಡ್ವಾಯಿ ಮಂಡಲದ ಕೀರ್ತನಾ ಮತ್ತು ಕೀರ್ತಿ ಎಂಬ ಅವಳಿ ಸಹೋದರಿಯರು ಸಿಕ್ಕಿದ್ದರು. ದೈಹಿಕವಾಗಿ ಮಾತ್ರವಲ್ಲದೆ ಗುಣ ಸ್ವಭಾವದಲ್ಲೂ ಸಾಮ್ಯತೆ ಹೊಂದಿದ್ದ ಈ ಎರಡು ಜೋಡಿಗಳ ವಿವಾಹವನ್ನು ಒಂದೇ ಮುಹೂರ್ತದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಗಿತ್ತು.

ಆದರೆ, ಮದುವೆಯಾಗಿ ಒಂದು ತಿಂಗಳು ಕಳೆಯುವ ಮುನ್ನವೇ ಕೀರ್ತಿಯ ಪತಿ ವಿನಯ್ ಈ ನಿರ್ಧಾರ ತೆಗೆದುಕೊಂಡಿರುವುದು ಇಡೀ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/03/21/five-engineering-students-drown-while-swimming-in-godavari-river/

TAGGED:One of the twins who married off twin sisters commits suicide
Share This Article
Facebook Twitter Copy Link Print
Previous Article ಗೋದಾವರಿ ನದಿಯಲ್ಲಿ ಈಜಲು ಹೋದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು
Next Article ವೃದ್ಧನಿಂದ 15.45 ಕೋಟಿ RTGS ಮಾಡಿಸಿಕೊಂಡ ಸಿಬಿಐ ಡೈರೆಕ್ಟರ್..!

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?