Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುವತಿಯರ ಜತೆ ಬೇಬಿ ಡಾಲ್ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಸೆಕ್ಯೂರಿಟಿ ಗಾರ್ಡ್ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಯುವತಿಯರ ಜತೆ ಬೇಬಿ ಡಾಲ್ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಸೆಕ್ಯೂರಿಟಿ ಗಾರ್ಡ್ : ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಯುವತಿಯರ ಗುಂಪೊಂದು ಜನಪ್ರಿಯ ಹಾಡಿಗೆ ರೀಲ್ಸ್ ಮಾಡಲು ಮುಂದಾದಾಗ, ಅಲ್ಲಿಗೆ ಬಂದ ಸೆಕ್ಯೂರಿಟಿ ಗಾರ್ಡ್ ಒಬ್ಬರು ಅವರ ಜೊತೆ ಸೇರಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರವಿ ತಿವಾರಿ ಎಂಬುವವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, ವಸತಿ ಸಮುಚ್ಚಯವೊಂದರ  ಆವರಣದಲ್ಲಿ ಕೆಲವು ಯುವತಿಯರು ಡ್ಯಾನ್ಸ್ ಮಾಡಲು ಸಿದ್ಧರಾಗಿ ನಿಂತಿರುವುದನ್ನು ಕಾಣಬಹುದು. ‘ರಾಗಿಣಿ ಎಂಎಂಎಸ್ 2’ ಚಿತ್ರದ ಸೂಪರ್ ಹಿಟ್ ‘ಬೇಬಿ ಡಾಲ್’ ಹಾಡು ಶುರುವಾಗುತ್ತಿದ್ದಂತೆ, ಯುವತಿಯರು ಬಹಳ ಉತ್ಸಾಹದಿಂದ ಹೆಜ್ಜೆ ಹಾಕಲು ಆರಂಭಿಸುತ್ತಾರೆ. ಅವರ ಮುಖದಲ್ಲಿನ ನಗು ಮತ್ತು ಹೊಂದಾಣಿಕೆಯ ಸ್ಟೆಪ್ಸ್ ನೋಡಲು ಆಕರ್ಷಕವಾಗಿರುತ್ತದೆ.

ಆದರೆ, ಅಸಲಿ ಮಜಾ ಶುರುವಾಗುವುದೇ ಆನಂತರ. ಯುವತಿಯರ ಗುಂಪಿನ ನಡುವೆ ಇದ್ದಕ್ಕಿದ್ದಂತೆ ಪ್ರತ್ಯಕ್ಷರಾಗುವ ಸೆಕ್ಯೂರಿಟಿ ಗಾರ್ಡ್, ಯಾವ ಮುಜುಗರವೂ ಇಲ್ಲದೆ ಅವರ ಜೊತೆ ಹೆಜ್ಜೆ ಹಾಕಲು ಶುರುಮಾಡುತ್ತಾರೆ. ಕೇವಲ ಹೆಜ್ಜೆ ಹಾಕುವುದಷ್ಟೇ ಅಲ್ಲ, ಆ ಹಾಡಿನ ಲಯಕ್ಕೆ ತಕ್ಕಂತೆ ಅದ್ಭುತವಾಗಿ ಪ್ರತಿಕ್ರಿಯಿಸುತ್ತಾರೆ. ಈ ವಿಡಿಯೋಗಳು ಮಾತ್ರ ನೆಟ್ಟಿಗರ ಮನಸ್ಸನ್ನು  ಗೆದ್ದಿದೆ.

https://x.com/Ravitiwariii_/status/2034995983424397576?s=20

TAGGED:Security guard performs amazing steps to the song Baby Doll with young women
Share This Article
Facebook Twitter Copy Link Print
Previous Article ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ : ಸಿಸಿಟಿವಿ ಇದ್ದರೂ ವಿಡಿಯೋ ಮಾಯವಾಯ್ತಾ?
Next Article ಮೊನಾಲಿಸಾ ಮದುವೆ ವಿವಾದ : ಮಧ್ಯಪ್ರದೇಶದಲ್ಲಿ ದೂರು ದಾಖಲು!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?