Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆ ಒಂದು ಗಂಟೆಯಲ್ಲೇ ಸೃಷ್ಟಿಯಾಯ್ತಾ ಟ್ರಂಪ್ ರಣತಂತ್ರ? ಯು ಟರ್ನ್ ಹಿಂದೇನಿದೆ ಕಾರಣ?
ದೇಶಪ್ರಮುಖವಿದೇಶ

ಆ ಒಂದು ಗಂಟೆಯಲ್ಲೇ ಸೃಷ್ಟಿಯಾಯ್ತಾ ಟ್ರಂಪ್ ರಣತಂತ್ರ? ಯು ಟರ್ನ್ ಹಿಂದೇನಿದೆ ಕಾರಣ?

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಹೌದು ಮೊದಲ ಗಂಟೆಯಲ್ಲಿ ‘ಯಾವುದೇ ಕಾರಣಕ್ಕೂ ಸೀಜ್‌ಫೈರ್ ಮಾಡಲ್ಲ’ ಎಂದು ಯುದ್ಧದ ಕಿಚ್ಚು ಹಚ್ಚಿದ್ದ ಅದೇ ನಾಲಿಗೆ, ಎರಡನೇ ಗಂಟೆಯಲ್ಲಿ ದಿಢೀರ್ ಆಗಿ ‘ಈಗ ಯುದ್ಧ ನಿಲ್ಲಿಸುವ ಸಮಯ’ ಎಂದು ಶಾಂತಿ ಮಂತ್ರ ಜಪಿಸಿದ್ದೇಕೆ?

ಶ್ವೇತಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದಾಗ, ಟ್ರಂಪ್ ಮೊದಲಿಗೆ ಕಠಿಣ ನಿಲುವನ್ನು ತಾಳಿದರು. ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಮೇಲುಗೈ ಸಾಧಿಸಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ, ನಾವು ಮಾತುಕತೆ ನಡೆಸಬಹುದು, ಆದರೆ ಕದನ ವಿರಾಮ ಬೇಡ ಎಂದು ಸ್ಪಷ್ಟಪಡಿಸಿದರು. ಅವರ ಪ್ರಕಾರ, ಯುದ್ಧಭೂಮಿಯಲ್ಲಿ ಎದುರಾಳಿ ದುರ್ಬಲವಾಗಿರುವಾಗ ನಿಲ್ಲುವುದು ಸರಿಯಲ್ಲ. ಇರಾನ್ ಈಗಾಗಲೇ ಭಾರೀ ನಷ್ಟ ಅನುಭವಿಸಿದೆ ಎಂದು ಅವರು ಹೇಳಿ, ಮಿಲಿಟರಿ ಕಾರ್ಯಾಚರಣೆ ಮುಂದುವರಿಸುವ ಸೂಚನೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿದೆ.

ಆದರೆ ಈ ಹೇಳಿಕೆಗೆ ಕೇವಲ ಒಂದು ಗಂಟೆಯ ನಂತರವೇ ಅವರು ತಮ್ಮ ನಿಲುವನ್ನು ಬದಲಿಸಿಕೊಂಡರು. ಮತ್ತೆ ಮಾತನಾಡಿದ ಟ್ರಂಪ್, ಇರಾನ್ ಯುದ್ಧವನ್ನು ಈಗ ಕೊನೆಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಅಮೆರಿಕ ತನ್ನ ಗುರಿಗಳಿಗೆ ಹತ್ತಿರವಾಗಿದೆ ಎಂದು ಅವರು ಒಪ್ಪಿಕೊಂಡು, ಮುಂದಿನ ಹಂತದಲ್ಲಿ ಮಿಲಿಟರಿ ಕ್ರಮಗಳನ್ನು ಕಡಿಮೆ ಮಾಡುವ ಸಾಧ್ಯತೆ ಸೂಚಿಸಿದರು. ಈ ಯು-ಟರ್ನ್ ಜಾಗತಿಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಈ ಗೊಂದಲಕಾರಿ ನಿಲುವು ಯುದ್ಧದ ಭವಿಷ್ಯದ ಬಗ್ಗೆ ಅನುಮಾನಗಳನ್ನು ಹೆಚ್ಚಿಸಿದೆ. ಒಂದು ಕಡೆ ಅಮೆರಿಕ ಕಠಿಣ ಸೈನಿಕ ಕ್ರಮವನ್ನು ಮುಂದುವರಿಸಲು ಬಯಸಿದರೆ, ಇನ್ನೊಂದು ಕಡೆ ಮಾತುಕತೆ ಮತ್ತು ಯುದ್ಧ ಅಂತ್ಯವನ್ನೂ ಪರಿಗಣಿಸುತ್ತಿದೆ. ಇದರಿಂದ ಮಿತ್ರ ರಾಷ್ಟ್ರಗಳಿಗೂ ಸ್ಪಷ್ಟ ಸಂದೇಶ ಸಿಗದೆ ಗೊಂದಲ ಉಂಟಾಗಿದೆ.

https://www.newsics.com/2026/03/21/gold-becomes-cheaper-rs-2940-down-in-a-single-day/

TAGGED:Was Trump's strategy created in that one hour? What was the reason behind the U-turn?
Share This Article
Facebook Twitter Copy Link Print
Previous Article ದೇಶಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ
Next Article ವರನಟ ರಾಜ್‌ಕುಮಾರ್‌ ಹಾಡನ್ನು ಶೇರ್‌ ಮಾಡಿಕೊಂಡ ಪ್ರಧಾನಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?