Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿ ಮದುವೆಯಾದ ಮಹಿಳೆ ನಾಲ್ಕೇ ತಿಂಗಳಲ್ಲಿ ಮಸಣ ಸೇರಿದ್ಲು!
ದೇಶಪ್ರಮುಖ

ಪ್ರೀತಿಸಿ ಮದುವೆಯಾದ ಮಹಿಳೆ ನಾಲ್ಕೇ ತಿಂಗಳಲ್ಲಿ ಮಸಣ ಸೇರಿದ್ಲು!

Share
1 Min Read
SHARE

newsics.com

ಪ್ರೇಮ ವಿವಾಹವಾದ ನಾಲ್ಕೇ ತಿಂಗಳಲ್ಲಿ ಪತ್ನಿಯನ್ನು ವರದಕ್ಷಿಣೆಗಾಗಿ ಪತಿ ಕೊಲೆ ಮಾಡಿರುವ ಘಟನೆಗುರುಗ್ರಾಮದಲ್ಲಿ ನಡೆದಿದೆ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿರುವ ಕಾಜಲ್ ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ ಸಹೋದ್ಯೋಗಿಗಳಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು.

ದೀರ್ಘಕಾಲ ಒಟ್ಟಿಗೆ ಕೆಲಸ ಮಾಡಿದ ಅವರ ಬಾಂಧವ್ಯ ಸ್ನೇಹವಾಗಿ ಬದಲಾಗಿತ್ತು ಮತ್ತು ಅವರಿಗೆ ತಿಳಿಯದೇ ಪ್ರೀತಿಯಲ್ಲಿ ಬಿದ್ದಿದ್ದರು.

ಅವರು ಒಂದು ಹೆಜ್ಜೆ ಮುಂದಿಟ್ಟು ಕಳೆದ ನವೆಂಬರ್‌ನಲ್ಲಿ ವಿವಾಹವಾದರು, ಒಟ್ಟಿಗೆ ಅವರ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಿದರು. ಆದರೆ, ಆ ಸಂಬಂಧವು ನಾಲ್ಕು ತಿಂಗಳೊಳಗೆ ದುರಂತ ಅಂತ್ಯಗೊಂಡಿತು, ಅರುಣ್ ವರದಕ್ಷಿಣೆಗಾಗಿ ಆಕೆಯ ಕೊಲೆಯನ್ನೇ ಮಾಡಿದ್ದಾನೆ.

ಮಾರ್ಚ್ 4 ರ ಹೋಳಿ ಹಬ್ಬದಂದು, ದಂಪತಿ ಗುರುಗ್ರಾಮ್‌ನ ಗರ್ಹಿ ಹರ್ಸಾರು ಎಂಬಲ್ಲಿ ಕಾಜಲ್ ಅವರ ಕುಟುಂಬದೊಂದಿಗೆ ಸ್ವಲ್ಪ ದಿನ ಇರಬೇಕೆಂದು ಬಂದಿದ್ದರು. ಸುಮಾರು ಎರಡು ವಾರಗಳ ನಂತರ, ಮಾರ್ಚ್ 17 ರಂದು, ಅರುಣ್, ಕಾಜಲ್ ಅವರನ್ನು ದೈಹಿಕವಾಗಿ ಹಲ್ಲೆ ಮಾಡಿದ್ದ. ಮರುದಿನ ಬೆಳಗ್ಗೆ, ಅರುಣ್ ಕಾಜಲ್ ಅವರನ್ನು ಕೆಳಗಡೆಗೆ ಕರೆದೊಯ್ದಿದ್ದ ಆಗ ಇಬ್ಬರ ನಡುವೆ ಜಗಳ ನಡೆದಿತ್ತು. ಸ್ವಲ್ಪ ಸಮಯದ ನಂತರ, ಕಾಜಲ್ ಪ್ರಜ್ಞೆ ತಪ್ಪಿ ಬಿದ್ದಿದ್ದಳು, ಮೂಗಿನಿಂದ ರಕ್ತಸ್ರಾವವಾಗುತ್ತಿತ್ತು, ಕುಟುಂಬವು ಕಾಜಲ್ ಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ, ತುಂಬಾ ತಡವಾಗಿತ್ತು, ಆಕೆ ಕೊನೆಯುಸಿರೆಳೆದಿದ್ದಳು.

ಕಾಜಲ್ ಅವರ ಕುಟುಂಬವು ಶೌಚಾಲಯದಲ್ಲಿ ಸಿರಿಂಜ್ ಸಿಕ್ಕಿದೆ ಎಂದು ಹೇಳಿಕೊಂಡಿದ್ದು, ಅರುಣ್ ಆಕೆಗೆ ವಿಷ ಪೂರಿತ ಚುಚ್ಚುಮದ್ದು ನೀಡಿದ್ದಾನೆ ಎಂದು ಅವರು ಶಂಕಿಸಿದ್ದಾರೆ. ಪೊಲೀಸರ ವಿಚಾರಣೆಯ ಸಮಯದಲ್ಲಿ, ಅರುಣ್ ಕಾಜಲ್‌ಗೆ ವಿಷಕಾರಿ ಇಂಜೆಕ್ಷನ್ ನೀಡಿದ್ದರಿಂದ ಆಕೆಯ ಸಾವು ಸಂಭವಿಸಿದೆ ಎಂದು ಒಪ್ಪಿಕೊಂಡಿದ್ದಾನೆ.

https://www.newsics.com/2026/03/22/if-america-attacks-pakistan-we-will-bomb-delhi-mumbai-former-pakistani-ambassador-makes-strange-statement/

TAGGED:A woman who married for love got pregnant in just four months!
Share This Article
Facebook Twitter Copy Link Print
Previous Article ಅಮೆರಿಕ ಪಾಕ್ ಮೇಲೆ ದಾಳಿ ಮಾಡಿದರೆ ನಾವು ದೆಹಲಿ, ಮುಂಬೈ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿಚಿತ್ರ ಹೇಳಿಕೆ
Next Article ಚೀನಾಕ್ಕೆ ಹೊರಟಿದ್ದ ರಷ್ಯಾ ತೈಲ ಟ್ಯಾಂಕರ್ ಭಾರತಕ್ಕೆ ಆಗಮನ ; ಮಂಗಳೂರು ಬಂದರಿಗೆ ಬಂದೀಳಿದ ಮೊದಲು ಹಡಗು

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?