Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆರೆ ಮೇಲೆ ನಟ ರಣವೀರ್ ಸಿಂಗ್ ಮ್ಯಾಜಿಕ್! 3 ದಿನ ಧುರಂಧರ್ 2 ಗಳಿಸಿದೆಷ್ಟು?
ದೇಶಪ್ರಮುಖಮನರಂಜನೆ

ತೆರೆ ಮೇಲೆ ನಟ ರಣವೀರ್ ಸಿಂಗ್ ಮ್ಯಾಜಿಕ್! 3 ದಿನ ಧುರಂಧರ್ 2 ಗಳಿಸಿದೆಷ್ಟು?

Share
1 Min Read
SHARE

newsics.com

ಬಾಲಿವುಡ್‌ ಸ್ಟಾರ್‌ ರಣವೀರ್‌ ಸಿಂಗ್‌ ಅಭಿನಯದ ‘ಧುರಂಧರ್‌ 2’ ಸಿನಿಮಾ ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಬಾಲಿವುಡ್‌ ಸಿನಿಮಾ,ಮಾರ್ಚ್ 19ರ ಗುರುವಾರದಂದು ಧುರಂಧರ್ 2 ವಿಶ್ವಾದ್ಯಂತ ಅಭೂತಪೂರ್ವ ತೆರೆ ಕಂಡಿತು. ಮೊದಲ ದಿನವೇ ಭಾರತದಲ್ಲಿ 102.55 ಕೋಟಿ ಕ್ಲಬ್‌ ಸೇರಿದೆ.

ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ 300 ಕೋಟಿ ರೂಪಾಯಿ ಮೀರಿದೆ.

ಒಂದು ಸಿನಿಮಾ ಒಂದೇ ದಿನದಲ್ಲಿ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವುದು ಎಂದರೆ ತಮಾಷೆಯೇ ಅಲ್ಲ. ಟಿಕೆಟ್ ಬೆಲೆ ಏರಿಕೆ ಆಗಿದೆ. ಹಾಗಿದ್ದರೂ ಕೂಡ ಜನರು ಈ ಸಿನಿಮಾವನ್ನು ವೀಕ್ಷಿಸುತ್ತಿದ್ದಾರೆ. ಅನೇಕರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆಗಳು ಕೂಡ ಹೆಚ್ಚಾಗಿವೆ. ಅದರ ನಡುವೆಯೂ ಈ ಸಿನಿಮಾ ಪ್ರತಿ ದಿನ ನೂರಾರು ಕೋಟಿ ರೂಪಾಯಿ ಗಳಿಸುತ್ತಿದೆ.

ಅನುಪಮ್ ಖೇರ್, ರಿಷಬ್ ಶೆಟ್ಟಿ, ಜೂನಿಯರ್ ಎನ್​ಟಿಆರ್, ರವಿತೇಜ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಹೊಗಳಿದ್ದಾರೆ.

https://www.newsics.com/2026/03/22/the-heat-of-war-has-also-affected-air-travel-air-tickets-will-become-more-expensive-from-april-1st/

TAGGED:Actor Ranveer Singh's magic on screen! How much did Dhurandhar 2 earn in 3 days?
Share This Article
Facebook Twitter Copy Link Print
Previous Article ವಿಮಾನ ಪ್ರಯಾಣಕ್ಕೂ ತಟ್ಟಿದ ಯುದ್ಧದ ಬಿಸಿ : ಏ. 1ರಿಂದ ವಿಮಾನ ಟಿಕೆಟ್ ಮತ್ತಷ್ಟು ದುಬಾರಿ
Next Article ಭೀಕರ ಅಪಘಾತ : ಅಯೋಧ್ಯೆ, ಕಾಶಿ ಯಾತ್ರೆಗೆ ಹೊರಟವರು ಮಸಣ ಸೇರಿದ್ರು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?