Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ನೇಣಿಗೆ ಶರಣು
ಪ್ರಮುಖದೇಶ

ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ನೇಣಿಗೆ ಶರಣು

Share
1 Min Read
SHARE

newsics.com

ಹೈದರಾಬಾದ್ :  ತಂದೆ-ತಾಯಿ ಮನೆಯಲ್ಲಿ ಬೆಕ್ಕನ್ನು ಸಾಕುವಂತಿಲ್ಲ ಎಂದು ಹೇಳಿದ್ದಕ್ಕೆ ಯುವ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಎಂಬಿಬಿಎಸ್ ಮುಗಿಸಿದ 23 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕಲು ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಶುಕ್ರವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂಬಿಬಿಎಸ್ ನಂತರ ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಆಕೆ ಕಳೆದ 3 ತಿಂಗಳಿನಿಂದ ಸಾಕು ಬೆಕ್ಕನ್ನು ಸಾಕುತ್ತಿದ್ದರು. ಆದರೆ, ಆಕೆಯ ಪೋಷಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರು ಸಾಯುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ರೀತಿ ಮಾರ್ಚ್ 18ರಂದು, ಮೀರ್‌ಪೇಟ್‌ನಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಸಾಕು ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

https://www.newsics.com/2026/03/22/moderate-rain-in-some-parts-of-the-state-yellow-alert-for-7-districts/

 

TAGGED:Doctor hangs himself for saying parents can't keep cats at home
Share This Article
Facebook Twitter Copy Link Print
Previous Article ರಾಜ್ಯದ ಕೆಲವೆಡೆ ಸಾಧಾರಣ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
Next Article ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?