Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುದ್ಧದ ಎಫೆಕ್ಟ್ : ಏರ್ ಇಂಡಿಯಾದ 2,500 ವಿಮಾನಗಳು ರದ್ದು!
ದೇಶ

ಯುದ್ಧದ ಎಫೆಕ್ಟ್ : ಏರ್ ಇಂಡಿಯಾದ 2,500 ವಿಮಾನಗಳು ರದ್ದು!

Share
1 Min Read
SHARE

newsics.com

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಾದ್ಯಂತ ವಾಯುಪ್ರದೇಶ  ಮುಚ್ಚಿರುವುದು ಮತ್ತು ಭದ್ರತಾ ಆತಂಕಗಳಿಂದಾಗಿ ಏರ್ ಇಂಡಿಯಾ ಸಂಸ್ಥೆಯು ಕಳೆದ ಮೂರು ವಾರಗಳಲ್ಲಿ ಸುಮಾರು 2,500 ವಿಮಾನಗಳನ್ನು ರದ್ದುಗೊಳಿಸಿದೆ.

ಏರ್ ಇಂಡಿಯಾ ಪ್ರಸ್ತುತ ಪಶ್ಚಿಮ ಏಷ್ಯಾದ ತನ್ನ ಸಾಮಾನ್ಯ ವೇಳಾಪಟ್ಟಿಯ ಕೇವಲ ಶೇ. 30ರಷ್ಟು ವಿಮಾನಗಳನ್ನು ಮಾತ್ರ ಕಾರ್ಯಾಚರಣೆ ಮಾಡುತ್ತಿದೆ. ಹಲವು ವಿಮಾನ ನಿಲ್ದಾಣಗಳು ಮತ್ತು ವಾಯುಮಾರ್ಗಗಳು ಅಸುರಕ್ಷಿತವಾಗಿರುವುದರಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ.

ಪಶ್ಚಿಮ ಏಷ್ಯಾದ ಯುದ್ಧವು ಏರ್ ಇಂಡಿಯಾ ಸಮೂಹದ ಮೇಲೆ ದೊಡ್ಡ ಮಟ್ಟದ ಆರ್ಥಿಕ ಪರಿಣಾಮ ಬೀರಿದೆ, ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ತಮ್ಮ ಸಿಬ್ಬಂದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

TAGGED:500 Air India flights cancelled!Effect of war: 2
Share This Article
Facebook Twitter Copy Link Print
Previous Article ಅಮೆರಿಕಾದಿಂದ ಮಂಗಳೂರು ಬಂದರಿಗೆ ಬಂತು LPG ಸರಕು!
Next Article ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ! ಏರ್ ಇಂಡಿಯಾ ಹೊಸ ರೂಲ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?