ಯುದ್ಧದ ಎಫೆಕ್ಟ್ : ಏರ್ ಇಂಡಿಯಾದ 2,500 ವಿಮಾನಗಳು ರದ್ದು!
newsics.com ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಾದ್ಯಂತ ವಾಯುಪ್ರದೇಶ ಮುಚ್ಚಿರುವುದು ಮತ್ತು ಭದ್ರತಾ ಆತಂಕಗಳಿಂದಾಗಿ ಏರ್ ಇಂಡಿಯಾ ಸಂಸ್ಥೆಯು ಕಳೆದ ಮೂರು ವಾರಗಳಲ್ಲಿ ಸುಮಾರು 2,500 ವಿಮಾನಗಳನ್ನು ರದ್ದುಗೊಳಿಸಿದೆ. ಏರ್ ಇಂಡಿಯಾ ಪ್ರಸ್ತುತ ಪಶ್ಚಿಮ ಏಷ್ಯಾದ ತನ್ನ ಸಾಮಾನ್ಯ ವೇಳಾಪಟ್ಟಿಯ ಕೇವಲ ಶೇ. 30ರಷ್ಟು ವಿಮಾನಗಳನ್ನು ಮಾತ್ರ ಕಾರ್ಯಾಚರಣೆ ಮಾಡುತ್ತಿದೆ. ಹಲವು ವಿಮಾನ ನಿಲ್ದಾಣಗಳು ಮತ್ತು ವಾಯುಮಾರ್ಗಗಳು ಅಸುರಕ್ಷಿತವಾಗಿರುವುದರಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಪಶ್ಚಿಮ ಏಷ್ಯಾದ ಯುದ್ಧವು ಏರ್ ಇಂಡಿಯಾ ಸಮೂಹದ … Continue reading ಯುದ್ಧದ ಎಫೆಕ್ಟ್ : ಏರ್ ಇಂಡಿಯಾದ 2,500 ವಿಮಾನಗಳು ರದ್ದು!
Copy and paste this URL into your WordPress site to embed
Copy and paste this code into your site to embed