Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ
ದೇಶಕರ್ನಾಟಕಪ್ರಮುಖ

ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

Share
1 Min Read
SHARE

newsics.com

ಚಿನ್ನ ಬೆಳ್ಳಿ ಬೆಳಗ್ಗೆ ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,948 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

https://www.newsics.com/2026/03/22/new-rules-for-air-india-break-in-work-salary-cut-if-you-gain-weight/

 

 

 

TAGGED:Good news for gold lovers: Gold and silver prices fall again
Share This Article
Facebook Twitter Copy Link Print
Previous Article ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ! ಏರ್ ಇಂಡಿಯಾ ಹೊಸ ರೂಲ್ಸ್
Next Article ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?