ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

newsics.com ಚಿನ್ನ ಬೆಳ್ಳಿ ಬೆಳಗ್ಗೆ ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ … Continue reading ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ