ಸಚಿವ ಶಿವರಾಜ್ ತಂಗಡಗಿ ದಿಢೀರ್ ಅಸ್ವಸ್ಥ: ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
newsics.com ತುಮಕೂರು: ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ, ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ವೈದ್ಯರು ಇಸಿಜಿ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಸಚಿವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಆಸ್ಪತ್ರೆ ಆಡಳಿತ … Continue reading ಸಚಿವ ಶಿವರಾಜ್ ತಂಗಡಗಿ ದಿಢೀರ್ ಅಸ್ವಸ್ಥ: ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed