Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ! ಏರ್ ಇಂಡಿಯಾ ಹೊಸ ರೂಲ್ಸ್
ದೇಶಪ್ರಮುಖ

ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ! ಏರ್ ಇಂಡಿಯಾ ಹೊಸ ರೂಲ್ಸ್

Share
1 Min Read
SHARE

newsics.com

ನವದೆಹಲಿ: ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾ ಸಂಸ್ಥೆಯು ತನ್ನ ಕ್ಯಾಬಿನ್ ಕ್ರೂ (ವಿಮಾನ ಸಿಬ್ಬಂದಿ) ಸದಸ್ಯರಿಗಾಗಿ ಹೊಸ ‘ಆರೋಗ್ಯ ಮತ್ತು ಫಿಟ್‌ನೆಸ್ ಅನುಸರಣೆ ನೀತಿ’ಯನ್ನು ಪ್ರಕಟಿಸಿದೆ.

ಈ ಹೊಸ ನಿಯಮದ ಪ್ರಕಾರ, ನಿಗದಿಪಡಿಸಿದ ಬಾಡಿ ಮಾಸ್ ಇಂಡೆಕ್ಸ್ (BMI) ಮಿತಿಗಿಂತ ಹೆಚ್ಚು ತೂಕ ಹೊಂದಿರುವ ಸಿಬ್ಬಂದಿಯನ್ನು ವಿಮಾನ ಹಾರಾಟದ ಕರ್ತವ್ಯದಿಂದ (Roster) ಕೈಬಿಡಲಾಗುವುದು ಮಾತ್ರವಲ್ಲದೆ, ಅವರ ಸಂಬಳವನ್ನೂ ಕಡಿತಗೊಳಿಸಲಾಗುವುದು.

 

ಏರ್ ಇಂಡಿಯಾ 18 ರಿಂದ 24.9 ರವರೆಗಿನ BMI ಅನ್ನು ‘ಸಾಮಾನ್ಯ’ ಎಂದು ಪರಿಗಣಿಸಿದೆ.ಇವರನ್ನು ವಿಮಾನ ಹಾರಾಟದಿಂದ ತಡೆಹಿಡಿಯಲಾಗುವುದು. ಇವರು ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಕೆಲಸಕ್ಕೆ ಮರಳಬಹುದು.

 

ಈ ಹೊಸ ನಿಯಮವು ಮೇ 1, 2026 ರಿಂದ ಜಾರಿಗೆ ಬರಲಿದೆ. ಇದು ಪ್ರಸ್ತುತ ಇರುವ ಸಿಬ್ಬಂದಿ ಹಾಗೂ ತರಬೇತಿ ಪಡೆಯುತ್ತಿರುವವರಿಗೂ ಅನ್ವಯಿಸುತ್ತದೆ.ವಿಮಾನ ಹಾರಾಟದ ಮೊದಲು ಅಥವಾ ನಂತರ ಸಿಬ್ಬಂದಿಗಳ ತೂಕವನ್ನು ಯಾವುದೇ ಮುನ್ಸೂಚನೆ ಇಲ್ಲದೆ ತಪಾಸಣೆ ಮಾಡುವ ಅಧಿಕಾರವನ್ನು ಕಂಪನಿ ಹೊಂದಿದೆ.

TAGGED:New rules for Air India: Break in worksalary cut if you gain weight
Share This Article
Facebook Twitter Copy Link Print
Previous Article ಯುದ್ಧದ ಎಫೆಕ್ಟ್ : ಏರ್ ಇಂಡಿಯಾದ 2,500 ವಿಮಾನಗಳು ರದ್ದು!
Next Article ಚಿನ್ನಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?