ದೇಶದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಹಿರಿಮೆಗೆ ಪಾತ್ರರಾದ ಪ್ರಧಾನಿ ಮೋದಿ

newsics.com ನವದೆಹಲಿ: ಇಂದು ಭಾರತೀಯ ರಾಜಕೀಯದಲ್ಲಿ ಐತಿಹಾಸಿಕ ದಿನ. ಪ್ರಧಾನಿ ನರೇಂದ್ರ ಮೋದಿ  ಅವರು ದಶಕಗಳಿಂದ ಮುಂದುವರಿದುಕೊಂಡು ಬಂದಿದ್ದ ದಾಖಲೆಯನ್ನು ಮುರಿದರು. ದೇಶದಲ್ಲಿ ಅತೀ ಹೆಚ್ಚು ಕಾಲ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಹಿರಿಮೆಗೆ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಸತತ 8,930 ದಿನಗಳ ಕಾಲ ಸರ್ಕಾರವನ್ನು ಮುನ್ನಡೆಸಿದರು. ಇದು ಭಾರತದಲ್ಲಿ ಸರ್ಕಾರದ ಮುಖ್ಯಸ್ಥರೊಬ್ಬರು ನಡೆಸಿದ ಅತಿ ದೀರ್ಘಾವಧಿಯ ಅಧಿಕಾರಾವಧಿಯಾಗಿತ್ತು. ನರೇಂದ್ರ ಮೋದಿ ತಮ್ಮ ರಾಜಕೀಯ ವೃತ್ತಿಜೀವನದ ಅವಧಿಯಲ್ಲಿ ಹಲವಾರು ಮೈಲಿಗಲ್ಲುಗಳನ್ನು … Continue reading ದೇಶದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಹಿರಿಮೆಗೆ ಪಾತ್ರರಾದ ಪ್ರಧಾನಿ ಮೋದಿ