Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Parle G Biscuit ವಾರ್ ಎಫೆಕ್ಟ್: ರಾಜ್ಯದಲ್ಲಿ 4 ಪಾರ್ಲೆ ಜಿ ಫ್ಯಾಕ್ಟರಿ‌ ಬಂದ್: ಬಿಸ್ಕತ್‌ಗೆ ಅಭಾವ ಸಂಭವi
ಕರ್ನಾಟಕದೇಶಪ್ರಮುಖ

Parle G Biscuit ವಾರ್ ಎಫೆಕ್ಟ್: ರಾಜ್ಯದಲ್ಲಿ 4 ಪಾರ್ಲೆ ಜಿ ಫ್ಯಾಕ್ಟರಿ‌ ಬಂದ್: ಬಿಸ್ಕತ್‌ಗೆ ಅಭಾವ ಸಂಭವi

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿನ 4 ಪಾರ್ಲೆ-ಜಿ ಫ್ಯಾಕ್ಟರಿ ಬಂದ್ ಆಗಿದ್ದು, ಸದ್ಯ ದಾಸ್ತಾನಿನಲ್ಲಿರುವುದನ್ನು ರವಾನಿಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಅಭಾವ ಎದುರಾಗುವ ಆತಂಕ ಸೃಷ್ಟಿಯಾಗಿದೆ.

ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಹೊಸಪೇಟೆಯಲ್ಲಿ ನಾಲ್ಕು ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಗಳಿವೆ. ಇಲ್ಲಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ರವಾನೆಯಾಗುತ್ತವೆ.‌ ಬಿಸ್ಕೆಟ್ ತಯಾರಿಕೆ ನಿರಂತರವಾಗಿ LPG ಗ್ಯಾಸ್ ಬೇಕೇ ಬೇಕು.‌ LPG ಇಲ್ಲದಿದ್ದರೆ ತಯಾರಿ ಅಸಾಧ್ಯ. ಆದ್ರೆ, ಕಳೆದ 10 ದಿನಗಳಿಂದ LPG ಗ್ಯಾಸ್ ಫ್ಯಾಕ್ಟರಿಗಳಿಗೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ 6 ದಿನಗಳಿಂದ ಬಿಸ್ಕೆಟ್ ಉತ್ಪಾದನೆ ಆಗುತ್ತಿಲ್ಲ.
ಹುಬ್ಬಳ್ಳಿ ಫ್ಯಾಕ್ಟರಿಗೆ ಪ್ರತಿನಿತ್ಯ 1.5 ಟನ್ LPG ಗ್ಯಾಸ್ ಬೇಕು. ನಿತ್ಯ 40 ಟನ್‌ ಬಿಸ್ಕೆಟ್‌ಗಳನ್ನ ಉತ್ಪಾದಿಸಲಾಗುತ್ತಿದೆ. ಅಲ್ಲದೆ, ಸುತ್ತಮುತ್ತಲಿನ ಜಿಲ್ಲೆ, ಹಳ್ಳಿಗಳಿಗೆ ರವಾನಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿನ ಫ್ಯಾಕ್ಟರಿಯಲ್ಲಿ 100ಕ್ಕೂ ಅಧಿಕ ಕಾರ್ಮಿಕರು ಕೆಲಸಕ್ಕಿದ್ದಾರೆ. ಇದೀಗ LPG ಗ್ಯಾಸ್ ಸಿಗದ ಕಾರಣ ಉತ್ಪಾದನೆ ಮಾಡುತ್ತಿಲ್ಲ,‌ ಅವರಿಗೂ ಕೆಲಸವಿಲ್ಲದಂತಾಗಿದೆ.

ದೇಶದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ದೀರ್ಘಕಾಲ ಸೇವೆ ಸಲ್ಲಿಸಿದ ಹಿರಿಮೆಗೆ ಪಾತ್ರರಾದ ಪ್ರಧಾನಿ ಮೋದಿ

ಹಾರ್ಮುಜ್ ದ್ವೀಪದ ಬಳಿ ಶತ್ರು ಎಫ್ -15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್ : ವಿಡಿಯೋ ನೋಡಿ

Work From Home ನಿರಾಕರಿಸಿದ ಕಂಪನಿ ವಿರುದ್ಧ ಕೇಸ್ ಹಾಕಿ ₹180 ಕೋಟಿ ಪರಿಹಾರ ಪಡೆದ ಉದ್ಯೋಗಿ

ಸಚಿವ ಶಿವರಾಜ್ ತಂಗಡಗಿ ದಿಢೀರ್ ಅಸ್ವಸ್ಥ: ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ

TAGGED:War Effect: 4 Parle G factories in the state shut down: Biscuit shortage likely
Share This Article
Facebook Twitter Copy Link Print
Previous Article ಸಚಿವ ಶಿವರಾಜ್ ತಂಗಡಗಿ ದಿಢೀರ್ ಅಸ್ವಸ್ಥ: ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
Next Article Single life ಒಂಟಿ ಜೀವನದತ್ತ ಹುಡುಗಿಯರ ಒಲವು! ನಾಲ್ಕೇ ವರ್ಷದಲ್ಲಿ 45% ಮಹಿಳೆಯರು ಸಿಂಗಲ್!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?