Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!
ದೇಶಪ್ರಮುಖ

ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!

Share
2 Min Read
SHARE

newsics.com

ಯುವತಿಯೊಬ್ಬಳಿಗೆ ಬ್ಲ್ಯಾಕ್‌ಮೇಲ್ ಮಾಡಿ, ನಾಲ್ಕು ತಿಂಗಳ ಕಾಲ ಅತ್ಯಾ*ಚಾರ ಎಸಗಿದ ಘಟನೆ ಮಧ್ಯಪ್ರದೇಶದ ಮ್ಹೋವ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ, ಯುವತಿಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಮಾಡಿಕೊಂಡು ಪದೇ ಪದೇ ಈ ಕೃತ್ಯ ಎಸಗುತ್ತಿದ್ದನು ಎಂದು ವರದಿಯಾಗಿದೆ.
ಅಚ್ಚರಿ ಅಂದ್ರೆ, ಈತ ವೃತ್ತಿಯಲ್ಲಿ ವೈದ್ಯನಾಗಿದ್ದು, ಸಂತ್ರಸ್ತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ರೇ*ಪ್ ಮಾಡುತ್ತಿದ್ದನು.
ರೆಸಾರ್ಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಾಮುಕ
ಭಾನುವಾರ ಆರೋಪಿ, ಯುವತಿಯನ್ನು ಪಾತಾಳಪಾನಿಯ ಬೇಲಾಮೋರ್ ರೆಸಾರ್ಟ್‌ಗೆ ಕರೆದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಸಂಘಟನೆಯೊಂದಕ್ಕೆ ಮಾಹಿತಿ ಸಿಕ್ಕಿದ್ದು, ಸಂಘಟನೆಯ ಕಾರ್ಯಕರ್ತರು ರೆಸಾರ್ಟ್‌ಗೆ ನುಗ್ಗಿದ್ದಾರೆ. ಅಲ್ಲಿ ಒಂದು ರೂಮ್‌ನಲ್ಲಿ ಆರೋಪಿಯನ್ನು ಸಂತ್ರಸ್ತೆ ಜೊತೆ ಹಿಡಿದಿದ್ದಾರೆ. ಮೊದಲು ಆತನಿಗೆ ಚೆನ್ನಾಗಿ ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯ ನಂತರ, ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
ಸಂತ್ರಸ್ತೆ ಹೇಳಿದ್ದೇನು?
“ಸುಮಾರು ನಾಲ್ಕು ತಿಂಗಳ ಹಿಂದೆ ನಾನು ಗುಜರ್‌ಖೇಡಾದಲ್ಲಿರುವ ಡಾ. ಸಯೀದ್ ಖಾನ್ ಕ್ಲಿನಿಕ್‌ಗೆ ಚಿಕಿತ್ಸೆಗಾಗಿ ಹೋಗಿದ್ದೆ. ಆಗ ಡಾಕ್ಟರ್ ನನಗೆ ಒಂದು ಇಂಜೆಕ್ಷನ್ ಕೊಟ್ಟ. ಅದು ಚಿಕಿತ್ಸೆಯದ್ದೇ ಇರಬೇಕು ಅಂದುಕೊಂಡೆ. ಆದರೆ ಅದು ಪ್ರಜ್ಞೆ ತಪ್ಪಿಸುವ ಇಂಜೆಕ್ಷನ್ ಆಗಿತ್ತು. ನಂತರ ಆತ ನನ್ನ ಮೇಲೆ ಅತ್ಯಾ*ಚಾರ ಎಸಗಿ, ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದನು. ಆ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ, ಪದೇ ಪದೇ ರೇ*ಪ್ ಮಾಡುತ್ತಿದ್ದ. ನಾನು ವಿರೋಧಿಸಿದರೆ, ಸಮಾಜದಲ್ಲಿ ನಿನ್ನ ಮಾನ ಕಳೆಯುತ್ತೇನೆ ಎಂದು ಬೆದರಿಸುತ್ತಿದ್ದ” ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ.
ಆರೋಪಿ ಮನೆಗೆ ಬೆಂಕಿ ಹಚ್ಚಿದ ಜನ
ಆರೋಪಿಯ ಕೃತ್ಯ ಬಯಲಾಗುತ್ತಿದ್ದಂತೆ, ಪ್ರಕರಣ ದೊಡ್ಡದಾಗಿದೆ. ಸಂಜೆ ಹೊತ್ತಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಡಾ. ಸಯೀದ್ ಖಾನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಘೋಷಣೆಗಳನ್ನು ಕೂಗುತ್ತಾ, ಮನೆಗೆ ಕಲ್ಲು ತೂರಿ, ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಲಭೆಕೋರರನ್ನು ಚದುರಿಸಿದ್ದಾರೆ. ಸದ್ಯ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾರಾದರೂ ಶಾಂತಿ ಕದಡುವ ಪ್ರಯತ್ನ ಮಾಡಿದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

TAGGED:A young woman who came for treatment was given an anesthetic injection and then raped for 4 months!
Share This Article
Facebook Twitter Copy Link Print
Previous Article ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌
Next Article ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಪ್ರಧಾನಿ ಮೋದಿ ಖಂಡನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?