ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!
newsics.com ಯುವತಿಯೊಬ್ಬಳಿಗೆ ಬ್ಲ್ಯಾಕ್‌ಮೇಲ್ ಮಾಡಿ, ನಾಲ್ಕು ತಿಂಗಳ ಕಾಲ ಅತ್ಯಾ*ಚಾರ ಎಸಗಿದ ಘಟನೆ ಮಧ್ಯಪ್ರದೇಶದ ಮ್ಹೋವ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ, ಯುವತಿಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಮಾಡಿಕೊಂಡು ಪದೇ ಪದೇ ಈ ಕೃತ್ಯ ಎಸಗುತ್ತಿದ್ದನು ಎಂದು ವರದಿಯಾಗಿದೆ. ಅಚ್ಚರಿ ಅಂದ್ರೆ, ಈತ ವೃತ್ತಿಯಲ್ಲಿ ವೈದ್ಯನಾಗಿದ್ದು, ಸಂತ್ರಸ್ತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ರೇ*ಪ್ ಮಾಡುತ್ತಿದ್ದನು. ರೆಸಾರ್ಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಾಮುಕ ಭಾನುವಾರ ಆರೋಪಿ, ಯುವತಿಯನ್ನು ಪಾತಾಳಪಾನಿಯ ಬೇಲಾಮೋರ್ ರೆಸಾರ್ಟ್‌ಗೆ ಕರೆದಾಗ … Continue reading ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!
Copy and paste this URL into your WordPress site to embed
Copy and paste this code into your site to embed