ಕೋವಿಡ್ ಕಾಲದಂತೆ ಯುದ್ಧದ ದುಷ್ಪರಿಣಾಮ ಎದುರಿಸಲು ಸಜ್ಜಾಗಿ: ದೇಶದ ಜನರಿಗೆ ಮೋದಿ ಕರೆ
newsics.com ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಪರಿಸ್ಥಿತಿಯು ಅತ್ಯಂತ ಆತಂಕಕಾರಿಯಾಗಿದ್ದು, ಇದರ ದೀರ್ಘಕಾಲದ ಪರಿಣಾಮಗಳನ್ನು ಎದುರಿಸಲು ಭಾರತ ಸನ್ನದ್ಧವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಸಭೆಯಲ್ಲಿ ಎಚ್ಚರಿಸಿದ್ದಾರೆ. ಸಂಸತ್ತಿನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಜಾಗತಿಕ ಸಂಘರ್ಷವು ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಮತ್ತು ಭಾರತದ ಮುಂದಿರುವ ಸವಾಲುಗಳನ್ನು ಎದುರಿಸಲು ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಭರವಸೆ ನೀಡಿದರು. ಯುದ್ಧ ನಡೆಯುತ್ತಿರುವ ಪ್ರದೇಶವು ಭಾರತದ ಜಾಗತಿಕ ಸಂಪರ್ಕಕ್ಕೆ ಪ್ರಮುಖ ಮಾರ್ಗವಾಗಿದ್ದು, ವಿಶ್ವದ ಕಚ್ಚಾ … Continue reading ಕೋವಿಡ್ ಕಾಲದಂತೆ ಯುದ್ಧದ ದುಷ್ಪರಿಣಾಮ ಎದುರಿಸಲು ಸಜ್ಜಾಗಿ: ದೇಶದ ಜನರಿಗೆ ಮೋದಿ ಕರೆ
Copy and paste this URL into your WordPress site to embed
Copy and paste this code into your site to embed