Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ರಾಮನಗರ:ಪಿಕೆ ಟ್ರಾವೆಲ್ಸ್ ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದಾಗ ರಸ್ತೆ ಬದಿಯ ಫೆನ್ಸಿಂಗ್‌ಗೆ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಪಿಕೆ ಟ್ರಾವೆಲ್ಸ್  ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದಾಗ ರಸ್ತೆ ಬದಿಯ ಫೆನ್ಸಿಂಗ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ.

ಮೂಲಗಳ ಪ್ರಕಾರ, ಮುಂಜಾನೆ ಸಮಯದಲ್ಲಿ ಚಾಲಕನಿಗೆ ನಿದ್ದೆಯ ಮಂಪರು ಬಂದಿದ್ದರಿಂದ ಬಸ್‌ನ ಮೇಲಿನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗೆ ಕುಳಿತಿದ್ದ ನಾಲ್ವರು ಪ್ರಯಾಣಿಕರು ಕೊನೆಯುಸಿರೆಳೆದಿದ್ದಾರೆ.

ಘಟನೆ ನಡೆದ ಕೂಡಲೇ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಗೊಂಡಿರುವ ಇತರ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/03/23/smuggling-plan-in-africa-ranya-rao-gold-smuggling-explosive-truth/

TAGGED:Fatal road accident: Four bus passengers die!
Share This Article
Facebook Twitter Copy Link Print
Previous Article ಆಫ್ರಿಕಾದಲ್ಲಿ ಸ್ಮಗ್ಲಿಂಗ್ ಪ್ಲಾನ್! ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸ್ಫೋಟಕ ಸತ್ಯ
Next Article 1 ಕೋಟಿ ಮೌಲ್ಯದ ನೋಟು ಬಿಡುಗಡೆ ಮಾಡಿದ ಇರಾನ್‌

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?