Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ
ಕರ್ನಾಟಕಪ್ರಮುಖ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಹೊಟ್ಟೆನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ.

ದೇಶಿಪುರ ಗ್ರಾಮದ 17 ವರ್ಷದ ಬಾಲಕಿಗೆ 3 ದಿನಗಳ ಹಿಂದೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಗುಂಡ್ಲುಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿದ್ದಾರೆ. ಬಳಿಕ ಅಲ್ಲಿಂದ ಚಾಮರಾಜನಗರದ ಸಿಮ್ಸ್‌ಗೆ ತೆರಳಲು ವೈದ್ಯರು ಸೂಚಿಸಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿ ತೆರಳುವಾಗ ಹೆಣ್ಣುಮಗುವಿಗೆ ಜನ್ಮವಿತ್ತಿದ್ದಾಳೆ.

ಇದೇ ವೇಳೆ ಗರ್ಭಿಣಿಯಾಗಲು ಸಂಬಂಧಿಕ ಸುರೇಶ್‌ ಕಾರಣ ಎಂದು ಅಪ್ರಾಪ್ತೆಯು ತನ್ನ ತಂದೆ ಬಳಿ ನಿವೇದಿಸಿಕೊಂಡಿದ್ದಾಳೆ.

ಬಳಿಕ ಅಪ್ರಾಪ್ತೆಯ ತಂದೆ ಬೇಗೂರು ಠಾಣೆಯಲ್ಲಿ ಪ್ರಕರಣ ದೂರು ನೀಡಿದ್ದು, ಸುರೇಶ್‌ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಹಸಗೂಲಿ ಗ್ರಾದ ವೃದ್ಧನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಅಡಿ ಆರೋಪಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

https://www.newsics.com/2026/03/23/iran-releases-rs-1-crore-note/

TAGGED:Girl gives birth to baby girl in ambulance while being taken to hospital with stomach pain
Share This Article
Facebook Twitter Copy Link Print
Previous Article 1 ಕೋಟಿ ಮೌಲ್ಯದ ನೋಟು ಬಿಡುಗಡೆ ಮಾಡಿದ ಇರಾನ್‌
Next Article Elephant caught ಕಾಫಿ ತೋಟಗಳಿಗೆ ನುಗ್ಗುತ್ತಿದ್ದ ಕಾಡಾನೆ ಸೆರೆ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?