ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

https://youtube.com/shorts/1G3iDuCfqaQ?si=Tja2ncvA4iaSoDUf newsics.com ಹೊಟ್ಟೆನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ. ದೇಶಿಪುರ ಗ್ರಾಮದ 17 ವರ್ಷದ ಬಾಲಕಿಗೆ 3 ದಿನಗಳ ಹಿಂದೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಗುಂಡ್ಲುಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿದ್ದಾರೆ. ಬಳಿಕ ಅಲ್ಲಿಂದ ಚಾಮರಾಜನಗರದ ಸಿಮ್ಸ್‌ಗೆ ತೆರಳಲು ವೈದ್ಯರು ಸೂಚಿಸಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿ ತೆರಳುವಾಗ ಹೆಣ್ಣುಮಗುವಿಗೆ ಜನ್ಮವಿತ್ತಿದ್ದಾಳೆ. ಇದೇ ವೇಳೆ ಗರ್ಭಿಣಿಯಾಗಲು ಸಂಬಂಧಿಕ ಸುರೇಶ್‌ ಕಾರಣ ಎಂದು ಅಪ್ರಾಪ್ತೆಯು … Continue reading ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ