Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold and Silver ಚಿನ್ನ, ಬೆಳ್ಳಿ‌ ಮತ್ತಷ್ಟು ಅಗ್ಗ: ಒಂದೇ ದಿನ ಬಂಗಾರ ₹5,950, ಬೆಳ್ಳಿ ₹15,000 ಇಳಿಕೆ!
ಕರ್ನಾಟಕದೇಶಪ್ರಮುಖ

Gold and Silver ಚಿನ್ನ, ಬೆಳ್ಳಿ‌ ಮತ್ತಷ್ಟು ಅಗ್ಗ: ಒಂದೇ ದಿನ ಬಂಗಾರ ₹5,950, ಬೆಳ್ಳಿ ₹15,000 ಇಳಿಕೆ!

Share
2 Min Read
SHARE

newsics.com

ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತ 5ನೇ ದಿನವೂ ಭಾರಿ ಕುಸಿತ ಕಂಡಿದೆ.ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಚಿನ್ನದ ಬೆಲೆ ಇಳಿಕೆಯಾಗಿರುವುದು ಸಾಮಾನ್ಯ ವರ್ಗದ ಜನರಲ್ಲಿ ಮಂದಹಾಸ ಮೂಡಿಸಿದೆ.

ಇಂದು (ಮಾ.23) ಒಂದೇ ದಿನ ಚಿನ್ನದ ಬೆಲೆಯಲ್ಲಿ ₹5,950 ಇಳಿಕೆ, ಬೆಳ್ಳಿಯೂ ₹15,000 ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನ: 10 ಗ್ರಾಂ ಮೇಲೆ ₹5,950 ಇಳಿಕೆ.ಇಂದು ಶುದ್ಧ ಚಿನ್ನದ (24 ಕ್ಯಾರೆಟ್) ಬೆಲೆಯಲ್ಲಿ ಭಾರಿ ವ್ಯತ್ಯಾಸವಾಗಿದ್ದು, ಪ್ರತಿ ಗ್ರಾಮ್‌ಗೆ ಬರೋಬ್ಬರಿ 595 ರೂಪಾಯಿ ಇಳಿಕೆಯಾಗಿದೆ.

ಇಂದಿನ ದರ (1 ಗ್ರಾಮ್): ₹14,002

10 ಗ್ರಾಮ್ ಚಿನ್ನದ ಬೆಲೆ: ₹1,40,020 (₹5,950 ಕುಸಿತ)

22 ಕ್ಯಾರೆಟ್ ಆಭರಣ ಚಿನ್ನ: ₹5,450 ಕುಸಿತ
ಸಾಮಾನ್ಯವಾಗಿ ಆಭರಣ ತಯಾರಿಸಲು ಬಳಸುವ 22 ಕ್ಯಾರೆಟ್ ಚಿನ್ನದ ಬೆಲೆಯೂ ಪಾತಾಳಕ್ಕೆ ಇಳಿದಿದೆ.

ಇಂದಿನ ದರ (1 ಗ್ರಾಮ್): ₹12,835 (₹545 ಇಳಿಕೆ)

10 ಗ್ರಾಮ್ ಚಿನ್ನದ ಬೆಲೆ: ₹1,28,350 (₹5,450 ಕುಸಿತ)

ಕಳೆದ 10 ದಿನಗಳ ಮಹಾ ಕುಸಿತದ ಲೆಕ್ಕಾಚಾರ:

24 ಕ್ಯಾರೆಟ್ (10 ಗ್ರಾಂ): ಬರೋಬ್ಬರಿ ₹19,640 ಇಳಿಕೆ

22 ಕ್ಯಾರೆಟ್ (10 ಗ್ರಾಂ): ಬರೋಬ್ಬರಿ ₹18,000 ಇಳಿಕೆ

ಬೆಳ್ಳಿ ಬೆಲೆಯಲ್ಲೂ ಭಾರಿ ಕುಸಿತ

ಬಂಗಾರದ ಬೆನ್ನಲ್ಲೇ ಬೆಳ್ಳಿಯ ದರವೂ ಗಣನೀಯವಾಗಿ ಇಳಿಕೆಯಾಗಿದೆ. ಇಂದು ಒಂದೇ ದಿನ ಒಂದು ಕೆಜಿ ಬೆಳ್ಳಿ ಮೇಲೆ 15,000 ರೂಪಾಯಿ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಡಬಲ್ ಧಮಾಕಾ ಸಿಕ್ಕಂತಾಗಿದೆ.

ಇಂದಿನ ಕೆಜಿ ಬೆಳ್ಳಿ ಬೆಲೆ: ₹2,30,000

ಬೆಲೆ ಇಳಿಕೆಗೆ ಕಾರಣವೇನು?

ಒಂದು ಕಡೆ ಇರಾನ್-ಇಸ್ರೇಲ್ ಯುದ್ಧ ಮತ್ತು ಅಮೆರಿಕಾ ನಡುವಿನ ಉದ್ವಿಗ್ನ ಪರಿಸ್ಥಿತಿ ಜಾಗತಿಕವಾಗಿ ಆತಂಕ ಸೃಷ್ಟಿಸಿದೆ. ಕಚ್ಚಾ ತೈಲದ ಬೆಲೆ ಏರುತ್ತಿದ್ದರೂ, ಹೂಡಿಕೆದಾರರು ಲಾಭದ ಹಾದಿ ಹಿಡಿದಿರುವುದು ಮತ್ತು ಮಾರುಕಟ್ಟೆಯ ಕೆಲವು ಆಂತರಿಕ ಬದಲಾವಣೆಗಳಿಂದಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ ಎನ್ನಲಾಗಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಬೆಂಗಳೂರು ₹1,40,020

ನಾಗ್ಪುರ ₹1,40,020

ಮುಂಬೈ ₹1,40,020

ಚೆನ್ನೈ ₹1,41,280

ಕೋಲ್ಕತ್ತಾ ₹1,40,020

ಪಾಟ್ನಾ ₹1,40,070

ಸೂರತ್‌ ₹1,40,070

ಚಂಡೀಗಢ ₹1,40,170

ಲಕ್ನೋ ₹1,40,170

 

Sensex falls ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ

ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ

ಇರಾನ್‌ ನ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

TAGGED:Gold and silver become even cheaper: Gold drops by ₹5950silver by ₹15000 in a single day!
Share This Article
Facebook Twitter Copy Link Print
Previous Article ಜಾಗತಿಕ ಹವಾಮಾನಕ್ಕೆ ‘ರೆಡ್ ಅಲರ್ಟ್’: ತುರ್ತು ಪರಿಸ್ಥಿತಿಯ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ!
Next Article ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಶೇಕಡಾ 200ರಷ್ಟು ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?