Military Plane crash 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

  newsics.com ಬೊಗೋಟಾ: ಕೊಲಂಬಿಯಾದಲ್ಲಿ 110 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಸಾರಿಗೆ ವಿಮಾನವೊಂದು ಟೇಕಾಫ್ ಆಗುವ ಸಮಯದಲ್ಲಿ ಪತನಗೊಂಡಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ​ಕೊಲಂಬಿಯಾದ ದಕ್ಷಿಣ ಭಾಗದ ಅಮೆಜಾನ್ ಪ್ರದೇಶದಲ್ಲಿ ಭಾರೀ ವಿಮಾನ ದುರಂತ ಸಂಭವಿಸಿದ್ದು, ಸುಮಾರು 110 ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನಗೊಂಡಿದೆ. ಘಟನೆ Puerto Leguizamo ಸಮೀಪ ಸಂಭವಿಸಿದೆ. Lockheed Martin Hercules C-130 ಮಾದರಿಯ ಈ ವಿಮಾನವು ರನ್‌ವೇಯಿಂದ ಮೇಲಕ್ಕೆ ಹಾರಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ ಎಂದು ಪ್ರಾಥಮಿಕ … Continue reading Military Plane crash 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ