ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

newsics.com ಗಾಯಕ ಬಾದ್‌ಶಾ ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ (Tateeree) ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ ವೀಡಿಯೊಗಳು ಮತ್ತು … Continue reading ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು